ಎಸ್.ಎನ್.ನಾರಾಯಣಸ್ವಾಮಿಗೆ ಅಭಿವೃದ್ಧಿ ಕಾಮಗಾರಿಗಳೇ ಶ್ರೀರಕ್ಷೆ : ಚಿಕ್ಕಅಂಕoಡಹಳ್ಳಿ ಹರೀಶ್ ವಿಶ್ವಾಸ
ಬಂಗಾರಪೇಟೆ : ಕ್ಷೇತ್ರದಲ್ಲಿ ಆಗಿರುವ ಐತಿಹಾಸಿಕ ಅಭಿವೃದ್ಧಿ ಕಾಮಗಾರಿಗಳ ಶ್ರೀರಕ್ಷೆಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಸ್.ಎನ್.ನಾರಾಯಣಸ್ವಾಮಿ ಗೆಲುವು ಕಟ್ಟಿಟ್ಟಬುತ್ತಿ ಎಂದು ಚಿಕ್ಕಅಂಕoಡಹಳ್ಳಿ ಹರೀಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮನೆ ಮನೆಗೆ ಕಾಂಗ್ರೆಸ್ ಪ್ರಚಾರದಲ್ಲಿರುವ ಹರೀಶ್ ಮಾದ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದರು.…