ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ:ಆಸ್ಪತ್ರೆಗೆ ದಾಖಲು.
ದೇವಸ್ಥಾನದಲ್ಲಿ ಹಾಕಿದ್ದ ಧ್ವನಿವರ್ಧಕ ಶಬ್ಧ ಕಡಿಮೆ ಮಾಡುವಂತೆ ಕೇಳಿದ್ದಕ್ಕೆ ಹಿರಿಯ ಸಾಹಿತಿ, ದಲಿತ ಚಳವಳಿ ಮುಖಂಡ ಕೋಟಿಗಾನಹಳ್ಳಿ ರಾಮಯ್ಯ ಮತ್ತು ಅವರ ಪುತ್ರನ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ಕೋಲಾರದ ಪಾಪರಾಜನಹಳ್ಳಿಯಲ್ಲಿ ಇಂದು ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ರಾಮಯ್ಯ ಅವರ ಮೇಲೆ…