• Fri. May 3rd, 2024

ಅರಾಭಿಕೊತ್ತನೂರು

  • Home
  • ಹೊಸ ಭಾಷ್ಯ ಬರೆದ ಅರಾಭಿಕೊತ್ತನೂರು ಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶ, ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮಹಿಳೆ ರೇಣುಕಾಂಭ ಅಧ್ಯಕ್ಷರಾಗಿ ಆಯ್ಕೆ

ಹೊಸ ಭಾಷ್ಯ ಬರೆದ ಅರಾಭಿಕೊತ್ತನೂರು ಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶ, ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮಹಿಳೆ ರೇಣುಕಾಂಭ ಅಧ್ಯಕ್ಷರಾಗಿ ಆಯ್ಕೆ

ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎನ್.ರೇಣುಕಾಂಭ ಕೆ.ಮುನಿರಾಜ, ಉಪಾಧ್ಯಕ್ಷರಾಗಿ ಆರ್.ನಾಗೇಂದ್ರ(ನಾಗೇಶ್) ಆಯ್ಕೆಯಾಗಿದ್ದಾರೆ. ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ಒಟ್ಟು ೨೦ ಸದಸ್ಯರನ್ನೊಳಗೊಂಡಿದ್ದು, ಸಾಮಾನ್ಯರಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪರಿಶಿಷ್ಟ ಜಾತಿಯ ರೇಣುಕಾಂಭ ೧೨…

ರಥಸಪ್ತಮಿ ಅಂಗವಾಗಿ ಅರಾಭಿಕೊತ್ತನೂರಿನಲ್ಲಿ ವೈಭವದ ಬ್ರಹ್ಮ ರಥೋತ್ಸವ

ದೇವಾಲಯಗಳ ಊರು ಎಂದೇ ಖ್ಯಾತಿಯಾಗಿರುವ ಅರಾಭಿಕೊತ್ತನೂರು ಗ್ರಾಮದಲ್ಲಿ ಶ್ರೀ ಪ್ರಸನ್ನ ಸೋಮನಾಥೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು. ಬೃಹತ್ ಗಾತ್ರದ ಹೂವಿನ ಹಾರಗಳಿಂದ ರಥವನ್ನು ಅಲಂಕರಿಸಿದ್ದು, ರಥ ಹೊರಡುತ್ತಿದ್ದಂತೆ ಅಲ್ಲಿ ನೆರೆದಿದ್ದ ಸಾವಿರಾರು ಭಕ್ತರು…

ಅರಾಭಿಕೊತ್ತನೂರು ಶಾಲೆಯ ವಿದ್ಯಾಗಣಪತಿಗೆ ಸಂಕಷ್ಟಹರ ಪೂಜೆ,ಪಂಚಾಮೃತ ಅಭಿಷೇಕ

ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿರುವ ವಿದ್ಯಾಗಣಪತಿ ದೇವಾಲಯದಲ್ಲಿ ಅಂಗಾರಕ ಸಂಕಷ್ಟ ಗಣಪತಿ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಈ ಸಂದರ್ಭದಲ್ಲಿ ಗಣಪತಿಗೆ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ, ಅಲಂಕಾರ ಮಾಡಲಾಗಿದ್ದು, ಆಗಮಿಕರಾದ ಕೋಲಾರದ ಫಣಿಕುಮಾರ್ ಪೂಜೆಯನ್ನು ನಡೆಸಿಕೊಟ್ಟರು. ಈ ತಿಂಗಳ…

You missed

error: Content is protected !!