ಆಂದ್ರ ಪ್ರದೇಶದಲ್ಲಿ ವಿಶ್ವದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣ.
ಆಂಧ್ರಪ್ರದೇಶದ ವಿಜಯವಾಡದ ಸ್ವರಾಜ್ ಮೈದಾನದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಶುಕ್ರವಾರ ಸಂಜೆ ಅನಾವರಣಗೊಳಿಸಿದ್ದು, ಇಂದಿನಿಂದ(ಜ.20) ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗಿದೆ. ಸಾಮಾಜಿಕ ನ್ಯಾಯದ ಪ್ರತಿಮೆ ಇದಾಗಿದ್ದು 125 ಅಡಿ…