• Mon. Apr 29th, 2024

ಆದೇಶ

  • Home
  • ನಾಳೆಯೊಳಗೆ ಚುನಾವಣಾ ಬಾಂಡ್ ಕುರಿತ ಮಾಹಿತಿ ನೀಡಿ:ಎಸ್‌ಬಿಐಗೆ ಸುಪ್ರೀಂ ಖಡಕ್‌ ಆದೇಶ.

ನಾಳೆಯೊಳಗೆ ಚುನಾವಣಾ ಬಾಂಡ್ ಕುರಿತ ಮಾಹಿತಿ ನೀಡಿ:ಎಸ್‌ಬಿಐಗೆ ಸುಪ್ರೀಂ ಖಡಕ್‌ ಆದೇಶ.

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಮಾಹಿತಿ ನೀಡಲು ಜೂನ್ 30ರವರೆಗೆ ಕಾಲಾವಕಾಶವನ್ನು ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದ್ದು, 2024ರ ಮಾ.12ರ ಒಳಗಡೆ ಈ ಕುರಿತ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಎಸ್‌ಬಿಐಗೆ ಸುಪ್ರೀಂಕೋರ್ಟ್‌…

ಜಾತಿ ಪ್ರಮಾಣ ಪತ್ರ ಪ್ರಕರಣ:ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕ್ರಮಕ್ಕೆ ಹೈ ಕೋರ್ಟ್ ಆದೇಶ.

2013ರ ವಿಧಾನಸಭಾ ಚುನವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಸ್ಪರ್ಧಿಸಿದ್ದ ಮುಳಬಾಗಿಲು ಎಸ್‌ಸಿ ಮೀಸಲು ಕ್ಷೇತ್ರದ ಮಾಜಿ ಶಾಸಕ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ,…

ಮದ್ಯ ಖರೀದಿ ವಯಸ್ಸು 18ಕ್ಕೆ ಇಳಿಸಿದ ಸರ್ಕಾರ: ಮುಳಬಾಗಿಲುನಲ್ಲಿ ರೈತ ಸಂಘ ಪ್ರತಿಭಟನೆ.

ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18 ವರ್ಷಕ್ಕೆ ಇಳಿಸುವ ಅಬಕಾರಿ ನಿಯಮಗಳ ಆದೇಶವನ್ನು ವಾಪಸ್ ಪಡೆದು  ಯುವ ಜನತೆಗೆ ಉದ್ಯೋಗ ಕಲ್ಪಿಸುವಂತೆ ಒತ್ತಾಯಿಸಿ ರೈತಸಂಘದಿಂದ ತಾಲೂಕು ಕಚೇರಿ  ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಯುವಕರ ಕೈಗೆ ಮದ್ಯ ಕೊಟ್ಟರೆ ಚುನಾವಣೆಗೆ ಮತ ಕೇಳಲು ಬರುವ ಜನಪ್ರತಿನಿಧಿಗಳ…

You missed

error: Content is protected !!