ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಇಲ್ಲದಿದ್ದಿದ್ದರೆ ಇಂದು ನಾವು ಪಾಕಿಸ್ತಾನಕ್ಕಿಂತ ಕೆಳ ಮಟ್ಟದಲ್ಲಿ ಇರಬೇಕಾಗಿತ್ತು- ವರ್ತೂರ್ ಪ್ರಕಾಶ್
ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಪ್ರಧಾನಿಯಾದ ಮೇಲೆ ದೇಶವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗದಿದ್ದಿದ್ದರೆ ಇಂದು ನಾವು ಪಾಕಿಸ್ತಾನಕ್ಕಿಂತ ಕೆಳ ಮಟ್ಟದಲ್ಲಿ ಇರಬೇಕಾಗಿತ್ತು ಎಂದು ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹೇಳಿದರು. ಕೋಲಾರ ತಾಲೂಕಿನ ಚೆಲುವನಹಳ್ಳಿ ಗ್ರಾಮದಲ್ಲಿ…