• Thu. Apr 25th, 2024

ಉದ್ಘಾಟನೆ

  • Home
  • ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ನೂತನ ಕಟ್ಟಡ ಉದ್ಘಾಟನೆ.

ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ನೂತನ ಕಟ್ಟಡ ಉದ್ಘಾಟನೆ.

ಬಂಗಾರಪೇಟೆ:೧೨ನೇ ಶತಮಾನದ ಬಸವಣ್ಣನವರ ಸಮಕಾಲಿನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ. ಇವರು ಭಾರತೀಯ ಯೋಧ ಎಂಬ ಹೆಸರು ಪಡೆದವರು ಎಂದು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. ಪಟ್ಟಣದಲ್ಲಿ…

ನವೆಂಬರ್ 11ರಂದು ಯರಗೋಳ ಡ್ಯಾಂ ಉದ್ಘಾಟನೆ: ನಸೀರ್ ಅಹ್ಮದ್.

ಕೋಲಾರ:ಜಿಲ್ಲೆಯ ಕುಡಿಯುವ ನೀರಿನ ಬಹುದಿನಗಳ ಬೇಡಿಕೆಯ ಕನಸಿನ ಕೂಸು ಯರಗೋಳ  ಡ್ಯಾಂ ಯೋಜನೆಯನ್ನು ಇದೇ ನವೆಂಬರ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಿಳಿಸಿದರು. ಅವರು ನಗರದ ಕಾಂಗ್ರೆಸ್ ಭವನದಲ್ಲಿ ಯರಗೋಳ…

ಯರಗೋಳ ಡ್ಯಾಂ ಉದ್ಘಾಟನೆಗೆ ಸಾರ್ವಜನಿಕರು ಭಾಗವಹಿಸಬೇಕು:ಗೋವಿಂದರಾಜು.

ಬಂಗಾರಪೇಟೆ:ನ.10ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ನಡೆಯಲಿರುವ ಯರಗೋಳ ಡ್ಯಾಂ ಉದ್ಘಾಟನೆ ಸಮಾರಂಭಕ್ಕೆ ಎಲ್ಲಾ ಪಕ್ಷದ ಜನಪ್ರತಿನಿಧಿಗಳು ಹಾಗೂ ತಾಲೂಕಿನ ಸಾರ್ವಜನಿಕ ಬಂಧುಗಳು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು ಮನವಿ ಮಾಡಿದರು. ಅವರು ಯರಗೋಳ ಡ್ಯಾಂ ಬಳಿ…

ನ.10ಕ್ಕೆ ಯರಗೋಳ ಡ್ಯಾಂ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮನ:ಜಿಲ್ಲಾಧಿಕಾರಿ ಅಕ್ರಂ ಪಾಷಾ.

ಬಂಗಾರಪೇಟೆ:ಕೋಲಾರ ಜಿಲ್ಲೆ ಜನತೆಗೆ ಬಹುದಿನಗಳ ಬೇಡಿಕೆಯಾದ ಯರಗೋಳ ಯೋಜನೆ ಅಣೆಕಟ್ಟು ಉದ್ಘಾಟನೆಗೆ ನವಂಬರ್ 10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ಲೋಕಾರ್ಪಣೆಯಾಗಲಿದ್ದು, ಇಂದು ಸ್ಥಳ ಪರಿಶೀಲನೆ ಮಾಡಲು ಬಂದಿದ್ದೇವೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ತಿಳಿಸಿದರು. ಅವರು ತಾಲೂಕಿನ ಯರಗೋಳ ಜಲಾಶಯವನ್ನು ವೀಕ್ಷಣೆ ಮಾಡಿ…

ಯರಗೋಳ ಡ್ಯಾಂ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಅಹ್ವಾನ.

ಕೋಲಾರ:ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ  ಡ್ಯಾಂ  ಗ್ರಾಮದ ಅಣೆಕಟ್ಟಿನ ಲೋಕಾರ್ಪಣೆ ನ.10 ನಡೆಯಲಿದ್ದು ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್ ನಾರಾಯಣಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಡ್ಯಾಂ ಉದ್ಘಾಟನೆಗೆ ಅಹ್ವಾನ ನೀಡಿದರು.…

ಜುಲೈ.೧೬ಕ್ಕೆ ಮಲಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಹಸ್ತಾಂತರ

ಮಾಲೂರು : ಜುಲೈ.೧೬ಕ್ಕೆ ನವೀಕರಿಸಲಾದ ಮಲಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ   ಹಸ್ತಾಂತರ ಹಾಗೂ ಉದ್ಘಾಟನೆಯನ್ನು ಶಾಸಕ ಕೆ.ವೈ.ನಂಜೇಗೌಡ ನೆರವೇರಿಸಲಿದ್ದಾರೆ.  ತಾಲ್ಲೂಕಿನ ಮಾಸ್ತಿ ಹೋಬಳಿಯ ಮಲಕನಹಳ್ಳಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಸಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡವನ್ನು, ಶಿಕ್ಷಣ ಹಾಗೂ…

ಉಪ್ಪುಕುಂಟೆ ರಾಜಯೋಗ ಶಿಕ್ಷಣ ಕೇಂದ್ರ ಉದ್ಘಾಟನೆ ಸಮಾಜ ಶಾಂತಿ ನೆಮ್ಮದಿಗೆ ಆಧ್ಯಾತ್ಮಿಕ ಕೇಂದ್ರಗಳು ಸಹಕಾರಿ – ಎಸ್ಪಿ ನಾರಾಯಣ

ಸಾವಿರಮಂದಿಗೆ ಒಬ್ಬ ಪೊಲೀಸ್ ಸಿಬ್ಬಂದಿ ಇಲ್ಲದಿದ್ದರೂ ಸಮಾಜದ ಶಾಂತಿ ನೆಮ್ಮದಿ ಕಾಪಾಡಲು ಆಧ್ಮಾತ್ಮಿಕ ಕೇಂದ್ರಗಳು ಸಹಕಾರಿಯಾಗಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಹೇಳಿದರು. ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ರಾಜಯೋಗ ಶಿಕ್ಷಣ ಕೇಂದ್ರವನ್ನು ಧ್ವಜಾರೋಹಣದ ಮೂಲಕ ಉದ್ಘಾಟಿಸಿ…

You missed

error: Content is protected !!