ಭಾನುವಾರ ಎಸ್.ಎನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನಿಂದ ಕೃತಜ್ಞತೆ ಸಮಾರಂಭ.
ಭಾನುವಾರ ನಲ್ಲಿ ನಿಂದ . ಬಂಗಾರಪೇಟೆ:ಇದೇ ಭಾನುವಾರ ಎಸ್ ಎನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆಯಲಿರುವ ಕೃತಜ್ಞತೆ ಸಮಾರಂಭಕ್ಕೆ ತಾಲೂಕಿನ ಎಲ್ಲಾ ಕಾಂಗ್ರೆಸ್ ಬಂಧುಗಳು ಆಗಮಿಸಬೇಕೆಂದು ಶಾಸಕ ಎಸ್ ಎನ್ ನಾರಾಯಣಸ್ವಾಮಿ ಮನವಿ ಮಾಡಿದರು. ಅವರು ಪಟ್ಟಣದ ಶಾಸಕರ ಕಚೇರಿಯಲ್ಲಿ…