ನ.24ರೊಳಗೆ ಕಾಂತರಾಜು ಜಾತಿ ಗಣತಿ ವರದಿ ಸಲ್ಲಿಕೆ: ಜಯಪ್ರಕಾಶ್ ಹೆಗ್ಡೆ.
ಕಾಂತರಾಜು ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯನ್ನು ನವೆಂಬರ್ 24ರೊಳಗೆ ಸರ್ಕಾರಕ್ಕೆ ಸಲ್ಲಿಕೆ ಮಾಡುತ್ತೇನೆ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಹೇಳಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಜಾತಿಗಣತಿ ವರದಿ ಸ್ವೀಕರಿಸಿ ತಿರಸ್ಕರಿಸಬೇಕು ಎಂದು…