ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ವಂಚನೆ : ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಆರೋಪ
ಕಾರ್ಮಿಕ ಇಲಾಖೆ ಅಧಿಕಾರಿಗಳು ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಮಕ್ಕಳಿಗೆ ಮತ್ತು ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳು ಸಮರ್ಪಕಾಗಿ ನೀಡುತ್ತಿಲ್ಲವೆಂದು ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಕಾರ್ಯಾಧ್ಯಕ್ಷ ಶಿವಕುಮಾರ ರೆಡ್ಡಿ ಆರೋಪಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ …