ಕಾಲಹರಣ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ಹೋಗಲಿ:ಶಾಸಕಿ ರೂಪಕಲ.
ಕೆಜಿಎಫ್:ಕ್ಷೇತ್ರದಲ್ಲಿ ಬಡವರ ಪರವಾಗಿ ಪ್ರ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳು ಬೇಕು. ಸುಖಾಸುಮ್ಮನೆ ಕಾಲಹರಣ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ಹೋಗಲಿ. ನಿಗದಿತ ಅವದಿಯೊಳಗೆ ತಮ್ಮ ಕೆಲಸ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಗ್ಯಾರಂಟಿ ಎಂದು ಅಧಿಕಾರಿಗಳಿಗೆ ಶಾಸಕಿ ರೂಪಕಲಾಶಶಿಧರ್ ಖಡಕ್ ಎಚ್ಚರಿಕೆ…