• Sun. May 5th, 2024

ಕೋಟಿಗಾನಹಳ್ಳಿ ರಾಮಯ್ಯ

  • Home
  • ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ:ಆಸ್ಪತ್ರೆಗೆ ದಾಖಲು.

ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ:ಆಸ್ಪತ್ರೆಗೆ ದಾಖಲು.

ದೇವಸ್ಥಾನದಲ್ಲಿ ಹಾಕಿದ್ದ ಧ್ವನಿವರ್ಧಕ ಶಬ್ಧ ಕಡಿಮೆ ಮಾಡುವಂತೆ ಕೇಳಿದ್ದಕ್ಕೆ ಹಿರಿಯ ಸಾಹಿತಿ, ದಲಿತ ಚಳವಳಿ ಮುಖಂಡ ಕೋಟಿಗಾನಹಳ್ಳಿ ರಾಮಯ್ಯ ಮತ್ತು ಅವರ ಪುತ್ರನ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ಕೋಲಾರದ ಪಾಪರಾಜನಹಳ್ಳಿಯಲ್ಲಿ ಇಂದು ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ರಾಮಯ್ಯ ಅವರ ಮೇಲೆ…

ಕೋಲಾರದಲ್ಲಿ ದಲಿತ ಸಾಹಿತ್ಯ ಪರಿಷತ್ ಬೆಳ್ಳಿ ಹಬ್ಬ ಸಂಭ್ರಮಕ್ಕೆ ಚಾಲನೆ ಬರಹಗಾರರು ಸಂಬಂಧ ಬೆಸೆಯುವ ಸೂಜಿಗಳಾಗಬೇಕು – ಕೋಟಿಗಾನಹಳ್ಳಿ ರಾಮಯ್ಯ

  ಕೋಲಾರ: ಮಾತು ಮತ್ತು ನುಡಿಗಳಲ್ಲಿ ನಂಬಿಕೆ ಕಳೆದುಕೊಳ್ಳುತ್ತಿರುವ ಈ ದಿನಗಳಲ್ಲಿ ದಲಿತ ನುಡಿಕಾರರು ತಪ್ಪು ಮಾಡದ ವಿವೇಕವಂತರಾಗಿ, ಕರುಳು ಬಳ್ಳಿಯ ಸಂಬಂಧಗಳನ್ನು ಬೆಸೆಯುವ ಸೂಜಿಗಳಾಗಬೇಕು ಎಂದು ಸಾಹಿತಿ ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾನುವಾರ ದಲಿತಸಾಹಿತ್ಯ…

ಕೋಟಿಗಾನಹಳ್ಳಿ ರಾಮಯ್ಯರ ನಾಟಕಗಳು ಮಕ್ಕಳಲ್ಲಿ ರಾಜಕೀಯ ನೆಲೆಯ ಅರಿವು ವಿಸ್ತಾರಗೊಳಿಸುವಂತವು – ರಾಮಕೃಷ್ಣ ಬೆಳತೂರು

ಕೋಟಿಗಾನಹಳ್ಳಿ ರಾಮಯ್ಯರ ಎಲ್ಲಾ ನಾಟಕಗಳು ಪ್ರಸಕ್ತ ವಿದ್ಯಮಾನಗಳ ರಾಜಕೀಯ ನೆಲೆಯಲ್ಲಿ ಮಕ್ಕಳ ಅರಿವನ್ನು ವಿಸ್ತಾರಗೊಳಿಸುತ್ತದೆಯೆಂದು ರಂಗನಿರ್ದೇಶಕ ಲೇಖಕ ರಾಮಕೃಷ್ಣ ಬೆಳತೂರು ಹೇಳಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ಓದುಗ ಕೇಳುಗ ನಮ್ಮನಡೆ ೨೫ ನೇ ತಿಂಗಳ ಕಾರ್ಯಕ್ರಮದಲ್ಲಿ ಕೋಟಿಗಾನಹಳ್ಳಿ ರಾಮಯ್ಯ…

ಕೋಲಾರ I ಮಕ್ಕಳ ನಾಟಕ ನಾಯಿತಿಪ್ಪ ಪುಸ್ತಕ ಬಿಡುಗಡೆ – ಜೀವ ಆದಿಮವಾಗಿ ಬುಡ್ಡಿದೀಪ ಚಟುವಟಿಕೆಗಳು – ಕೋಟಿಗಾನಹಳ್ಳಿ ರಾಮಯ್ಯ

ನೆಲ ಸಂಸ್ಕೃತಿಯ ನಡೆಯನ್ನು ಜೀವ ಕೇಂದ್ರಿತ ಚಟುವಟಿಕೆಗಳ ತಾಣವಾಗಿಸುವ ಸಲುವಾಗಿ ಬುಡ್ಡಿದೀಪ ಕೇಂದ್ರವನ್ನು ಜೀವಆದಿಮ ಕೇಂದ್ರವಾಗಿ ವಿನ್ಯಾಸಗೊಳಿಸುವ ಗುರಿ ಹೊಂದಲಾಗಿದೆಯೆಂದು ಸಾಹಿತಿ ಚಿಂತಕ, ಕವಿ, ನಾಟಕಕಾರ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು. ಕೋಲಾರ ನಗರದ ಅಂತರಗಂಗೆ ಬೆಟ್ಟದ ಬುಡ್ಡಿದೀಪ ಉಸ್ಮಾನ್‌ತಾತನ ದರ್ಗಾ ಕೇಂದ್ರದಲ್ಲಿ…

ಕೋಲಾರ ಕಸಾಪದಿಂದ ಪುಸ್ತಕಯಾನ – ಓದುವ ಬಳಗ ಕಟ್ಟೋಣ ಕಾರ್ಯಕ್ರಮ

ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿವಿಧೆಡೆ  ವೈವಿಧ್ಯಮಯ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಯುವ ಪೀಳಿಗೆಯಲ್ಲಿ ಕನ್ನಡ ಪ್ರೇಮವನ್ನು ಜಾಗೃತಿಗೊಳಿಸಲು ಮುಂದಾಗಿದೆ. ಇದರ ಭಾಗವಾಗಿ ಕೋಲಾರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಪುಸ್ತಕಯಾನ – ಓದುವ ಬಳಗ ಕಟ್ಟೋಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.…

You missed

error: Content is protected !!