• Wed. May 15th, 2024

ತೆಲಂಗಾಣ

  • Home
  • ತೆಲಂಗಾಣ:ಅಕ್ಬರುದ್ದೀನ್ ಓವೈಸಿ ಹಂಗಾಮಿ ಸ್ಪೀಕರ್;ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ ಶಾಸಕರು.

ತೆಲಂಗಾಣ:ಅಕ್ಬರುದ್ದೀನ್ ಓವೈಸಿ ಹಂಗಾಮಿ ಸ್ಪೀಕರ್;ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ ಶಾಸಕರು.

ಎಐಎಂಐಎಂ ಪಕ್ಷದ ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವುದನ್ನು ವಿರೋಧಿಸಿ ತೆಲಂಗಾಣ ಬಿಜೆಪಿಯ ನೂತನ ಶಾಸಕರು ಪ್ರಮಾಣ ವಚನ ಕಾರ್ಯಕ್ರಮ ಬಹಿಷ್ಕರಿಸಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರಿಗೆ ಪ್ರಮಾಣ ವಚನ…

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ.

ತೆಲಂಗಾಣದ ನೂತನ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಹೈದರಾಬಾದ್‌ನ ಎಲ್‌ಬಿ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ನಡೆಯಿತು. ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಹನ್ನೆರಡು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಅವಿಭಜಿತ ತೆಲಂಗಾಣದಲ್ಲಿ ‘ಸೀತಕ್ಕ’ ಎಂದೇ ಜನಪ್ರಿಯರಾಗಿರುವ,…

ತೆಲಂಗಾಣ:ನಾಗಾರ್ಜುನ ಸಾಗರ ಅಣೆಕಟ್ಟಿನ ಬಳಿ ಉದ್ವಿಗ್ನ.

ತೆಲಂಗಾಣದಲ್ಲಿ 119 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಈ ಮಧ್ಯೆ ನಲ್ಗೊಂಡ ಜಿಲ್ಲೆಯಲ್ಲಿ ನಾಗಾರ್ಜುನ ಸಾಗರ ಅಣೆಕಟ್ಟಿನ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ತೆಲಂಗಾಣ ಸರ್ಕಾರದ ನಿಯಂತ್ರಣದಲ್ಲಿ ಇರಬೇಕಾದ ಅಣೆಕಟ್ಟನ್ನು ಅದರ ಅರ್ಧಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸುವ ಮೂಲಕ ಆಂಧ್ರ…

ತೆಲಂಗಾಣ ಪತ್ರಿಕೆಗಳಲ್ಲಿ ಜಾಹೀರಾತು, ರಾಜ್ಯದ ಬೊಕ್ಕಸ ದುರ್ಭಳಕೆ:ಆರ್.ಅಶೋಕ್ ಕಿಡಿ.

ರಾಜ್ಯದ ಬೊಕ್ಕಸ ಬರಿದು ಮಾಡಿ ಕನ್ನಡಿಗರ ಪಾಲಿಗೆ ಹೆಮ್ಮಾರಿಯಾಗಿರುವ ಕಾಂಗ್ರೆಸ್ ಸರ್ಕಾರ ಪಕ್ಕದೂರಿಗೆ ಉಪಕಾರಿಯಾಗುವ ಪೋಸ್ ಕೊಡಲು ಹೊರಟಿರುವುದು ಕರ್ನಾಟಕದ ದುರಂತವೇ ಸರಿ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಈ ಕುರಿತು ಮೈಕ್ರೋ ಬ್ಲಾಗಿಂಗ್‌ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ…

ತೆಲಂಗಾಣ:BRS ಅಭ್ಯರ್ಥಿ, ಪ್ರಭಾಕರ್ ರೆಡ್ಡಿಗೆ ಚಾಕು ಇರಿತ.

ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆ ಪ್ರಚಾರದಲ್ಲಿ ತೊಡಗಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಅಭ್ಯರ್ಥಿಗೆ ಚಾಕು ಇರಿಯಲಾಗಿದೆ. ಈ ಘಟಣೆಯು ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ದೌಲತಾಬಾದ್ ತಾಲ್ಲೂಕಿನ ಸೂರಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಬಿಆರ್‌ಎಸ್ ಅಭ್ಯರ್ಥಿ ಹಾಗೂ ಮೇದಕ್‌ನ ಲೋಕಸಭಾ ಸಂಸದ…

You missed

error: Content is protected !!