• Fri. May 10th, 2024

ದಸಂಸ

  • Home
  • ದಸಂಸ ಮುಖಂಡ ಹೆಣ್ಣೂರು ಶ್ರೀನಿವಾಸ್ ಅವರಿಗೆ ಕೋಲಾರ ಲೋಕಸಭಾ ಟಕೆಟ್ ನೀಡಲು ಆಗ್ರಹ

ದಸಂಸ ಮುಖಂಡ ಹೆಣ್ಣೂರು ಶ್ರೀನಿವಾಸ್ ಅವರಿಗೆ ಕೋಲಾರ ಲೋಕಸಭಾ ಟಕೆಟ್ ನೀಡಲು ಆಗ್ರಹ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ ಸಂಘಟನೆಯ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಅವರು ಸಂಪೂರ್ಣವಾಗಿ ಕಾಂಗ್ರೆಸ ಗೆ ರಾಜ್ಯದ್ಯಂತ ಬೆಂಬಲ ವ್ಯಕ್ತಪಡಿಸಿದ ಕಾರಣ ಸುಮಾರು 35 ರಿಂದ 40 ಶಾಸಕರು ಕರ್ನಾಟಕ…

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದಸಂಸ ಪ್ರತಿಭಟನೆ : ಜಿಲ್ಲಾಧಿಕಾರಿಗಳ ಬೆವರಿಳಿಸಿದ ಹೋರಾಟಗಾರರು

ಕೋಲಾರ, ಜ.೨೩ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂರಾರು ಕಾರ್ಯಕರ್ತರು ಜಿಲ್ಲಧಿಕಾರಿಗಳ ಕಚೇರಿಗೆ ಜಾಥಾ ನಡೆಸಿ ಪ್ರತಿಭಟನೆ ನಡೆಸಿದರು. ನಗರದ ಹೊರವಲಯದಲ್ಲಿರುವ ಜಿಲ್ಲಾಡಳಿತ ಭವನ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿಗಳನ್ನು ಸುಮಾರು ೩೦ ನಿಮಿಷಗಳ…

ನ್ಯಾಯಮೂರ್ತಿ ಎ.ಜೆ.ಸದಾಶಿವಾ ಆಯೋಗ ವರದಿ ಹಾಗೂ ಕಾಂತರಾಜ್ ವರದಿ ಅನುಮೋದನೆಗೆ ಮುಖ್ಯಮಂತ್ರಿಯನ್ನು ಆಗ್ರಹಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ

ಕೋಲಾರ, ನವೆಂಬರ್.೧೨: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ನ್ಯಾಯಮೂರ್ತಿ ಎ.ಜೆ.ಸದಾಶಿವಾ ಆಯೋಗ ವರದಿಯನ್ನು ಸ್ವೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಹಾಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆ ನಡೆಸಿರುವ ಕಾಂತರಾಜ್ ವರದಿಗೆ ಅನುಮೋದನೆ ಮಾಡಬೇಕು ಮತ್ತು ಇನ್ನಿತರೆ…

ಸಂತೋಷ್ ಕರೆದಿರುವ ಸಭೆ ಹಾಗೂ ತೀರ್ಮಾನಕ್ಕೆ ಜಿಲ್ಲಾ ದ.ಸಂ.ಸ ಅನುಮತಿಯಿಲ್ಲ ; ಹಾರೋಹಳ್ಳಿ ರವಿ

ಕೋಲಾರ ೧೮ ಏಪ್ರಿಲ್ : ಡಿಎಸ್‌ಎಸ್ ಹೆಸರಿನಲ್ಲಿ ವಿ.ಸಂತೋಷ್ ನಡೆಸಿರುವ ಸಭೆಗೂ ಡಿಎಸ್‌ಎಸ್‌ಗೂ ಯಾವುದೇ ಸಂಬ0ಧವಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹಾರೋಹಳ್ಳಿ ರವಿ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ವಿ.ಸಂತೋಷ್ ಎಂಬುವವರು ಇತ್ತೀಚಿಗೆ…

You missed

error: Content is protected !!