• Fri. Mar 29th, 2024

ನಿಗಮ

  • Home
  • ಮಾಗೊಂದಿ ಗ್ರಾಮಕ್ಕೆ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ಧೇಶಕರ ಬೇಟಿ.

ಮಾಗೊಂದಿ ಗ್ರಾಮಕ್ಕೆ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ಧೇಶಕರ ಬೇಟಿ.

ಬಂಗಾರಪೇಟೆ:ಬೀಜೋತ್ಪಾದನೆ ಮಾಡಲು ರೈತರು ಮುಂದೆ ಬಂದರೆ ಕರ್ನಾಟಕ ರಾಜ್ಯ ಬೀಜ ನಿಗಮದಿಂದ ಎಲ್ಲ ರೀತಿಯ ಪ್ರೋತ್ಸಾಹ ನೀಡುತ್ತೇವೆ ಎಂದು ನಿಗಮದ ವ್ಯವಸ್ಥಾಪಕ ನಿರ್ಧೇಶಕರಾದ ಹೆಚ್.ಎಸ್.ದೇವರಾಜ ತಿಳಿಸಿದರು. ಅವರು ತಾಲ್ಲೂಕಿನ ಮಾಗೊಂದಿ ಗ್ರಾಮದ ಪ್ರಗತಿಪರ ರೈತ ಶ್ರೀರಾಮರೆಡ್ಡಿಯವರು ಬೀಜ ನಿಗಮದ ಪ್ರೋತ್ಸಾಹದಿಂದ ಬೆಳೆಯುತ್ತಿರುವ…

ಕೋಲಾರ ಜಿಲ್ಲೆಯ ಇಬ್ಬರು ಶಾಸಕರು ನಿಗಮ ಮಂಡಳಿಗೆ ನೇಮಕ, ಅಭಿವೃದ್ಧಿಯ ನಿರೀಕ್ಷೆಯಲ್ಲಿ ಜಿಲ್ಲೆಯ ಜನತೆ

ಕೋಲಾರ, ಜ.೨೭ : ಕೊನೆಗೂ ರಾಜ್ಯ ಸರ್ಕಾರ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಗಣರಾಜ್ಯೋತ್ಸವ ದಿನದಂದು ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ೩೬ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಅಧಿಕೃತವಗಿ ಪ್ರಕಟಿಸಿದ್ದಾರೆ. ಸಚಿವ ಸಂಪುಟ ರಚನೆಯಲ್ಲಿ ಕೋಲಾರ…

ರಾಜ್ಯ ಸರಕಾರವು ಸವಿತಾ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೇವಲ ೫ ಕೋಟಿ ಅನುದಾನ ನೀಡಿರುವುದು “ಹಸಿದವನಿಗೆ ಅರೆಕಾಸಿನ ಮಜ್ಜಿಗೆ” ನೀಡಿದಂತೆ : ಇಂಚರ ಗೋವಿಂದರಾಜು

ರಾಜ್ಯ ಸರಕಾರವು ಸವಿತಾ ಸಮಾಜದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ ಕೇವಲ ೫ ಕೋಟಿ ರೂ ಅನುದಾನ ನೀಡಿರುವುದು “ಹಸಿದವನಿಗೆ ಅರೆಕಾಸಿನ ಮಜ್ಜಿಗೆ” ನೀಡಿದಂತೆ, ಸರ್ಕಾರ ಸವಿತಾ ಸಮಾಜವನ್ನ ನಿರ್ಲಕ್ಷಿಸುತ್ತಿರುವುದಕ್ಕೆ ಇದೇ ಸಾಕ್ಷಿ ಎಂದು ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಆರೋಪಿಸಿದರು. ಕೋಲಾರ…

You missed

error: Content is protected !!