• Sat. Apr 27th, 2024

ಪೊಲೀಸರು

  • Home
  • ಕಳವು ಪ್ರಕರಣದಲ್ಲಿ ಆರೋಪಿ, ಮಾಲು ವಶಕ್ಕೆ ಪಡೆದ ಪೊಲೀಸರು.

ಕಳವು ಪ್ರಕರಣದಲ್ಲಿ ಆರೋಪಿ, ಮಾಲು ವಶಕ್ಕೆ ಪಡೆದ ಪೊಲೀಸರು.

ಜಿ.ಎಫ್ ಪೊಲೀಸ್ ಜಿಲ್ಲೆಯ ಉರಿಗಾಂ ವೃತ್ತದ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಗಲು ಕನ್ನ ಕಳುವು ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, ಅವರಿಂದ ಸುಮಾರು ೪೫ ಗ್ರಾಂ ತೂಕದ ಸುಮಾರು ೨,೭೦,೦೦೦/- ರೂಗಳ ಮೌಲ್ಯದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಉರಿಗಾಂ…

ಕೆಜಿಎಫ್: ಕಳವು ಮಾಲನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಿದ ಪೊಲೀಸರು.

ಕೆಜಿಎಫ್:ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ರಾಬರ್ಟ್ಸನ್‌ಪೇಟೆ ಮತ್ತು ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದ ಸುಮಾರು ರೂ: ೧೪ ಲಕ್ಷ ಮೌಲ್ಯದ ಚಿನ್ನ, ಬೆಳ್ಳಿಯ ಆಭರಣಗಳು, ಒಂದು ಆಟೋ…

ದರೋಡೆಗೆ ಹೊಂಚು ಹಾಕಿದವರ ಬಂಧಿಸಿದ ಪೊಲೀಸರು.

ಕೆಜಿಎಫ್:ರಾಬರ್ಟ್ಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ರಸ್ತೆಯಲ್ಲಿ ಹೊಂಚು ಹಾಕಿ ದರೋಡೆ ಮಾಡಲು ಪ್ರಯತ್ನಿಸಿದ್ದವರ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅಪರಾಧ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಉರಿಗಾಂಪೇಟೆ ಹೊರ ವಲಯದ ಪೆದ್ದಪಲ್ಲಿಯಿಂದ ಯರನಾಗನಹಳ್ಳಿಗೆ ಹೋಗುವ ಮಾರ್ಗ ಮದ್ಯೆ ಪೊದೆಗಳ ನಡುವೆ ಕತ್ತಲಲ್ಲಿ ಹೊಂಚು…

ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಹುಡುಗರನ್ನು ಬಂಧಸಿದ ಪೊಲೀಸರು.

ಬೆಂಗಳೂರು:ದೆವ್ವದ ಮುಖವಾಡ ಧರಿಸಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯದ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರಸ್ತೆಗಳಲ್ಲಿ ದೆವ್ವಗಳ ಮುಖವಾಡ ಧರಿಸಿ ರಸ್ತೆಗಳಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದರು. ಇವರು ʼಡೆವಿಲ್ಸ್ ಆನ್ ರೋಡ್ʼ ಎಂದು ತಮ್ಮನ್ನ ತಾವು ಕರೆದುಕೊಳ್ಳುತ್ತಿದ್ದರು. ಬೈಕ್‌ಗಳನ್ನ…

ಜೂಜಾಟ ಆಡುತ್ತಿದ್ದ 17 ಜನರನ್ನು ಬಂಧಿಸಿ 20ಲಕ್ಷ ರೂ ವಶಕ್ಕೆ ಪಡೆದ ಪೊಲೀಸರು.

ಕೋಲಾರ ತಾಲ್ಲೂಕಿನ ಶೆಟ್ಟಿಕುಂಟ ಗ್ರಾಮದ ಹೊರವಲಯದಲ್ಲಿನ ವಿಜಯ್ ಕುಮಾರ್ ಎಂಬುವವರಿಗೆ ಸೇರಿದ ಕಾಂಪೌಂಡ್ ಇರುವ ಜಮೀನಿನಲ್ಲಿ ಪೊಲೀಸರು ದಾಳಿ ಮಾಡಿ ಅಂದರ್ ಬಾಹರ್ ಆಡುತ್ತಿದ್ದ 17 ಜನರನ್ನು ಬಂಧಿಸಿ, ಅವರಿಂದ  20.58.930ರೂಗಳು ಮತ್ತು 23 ಮೊಬೈಲ್ ಹಾಗೂ 11 ಐಷಾರಾಮಿ ಕಾರುಗಳನ್ನು…

ಲಂಚ ಪಡೆಯುತ್ತಿದ್ದಾಗ ಐಟಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಬೀಳಿಸಿದ ಪೊಲೀಸರು.

ಚಿನ್ನಾಭರಣ ಅಂಗಡಿಯೊಂದರ ಮಾಲೀಕನಿಂದ ಐದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದ ವೇಳೆ ಐಟಿ ಅಧಿಕಾರಿಯೊಬ್ಬನನ್ನು ರೆಡ್‍ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಟಿ ಅಧಿಕಾರಿ ಅವಿನಾಶ್ ಟೊಣಪೆ ಎಂಬಾತ ಚಿಕ್ಕೋಡಿ ಅಂಕಲಿಯ…

ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಚಾಕು ತೋರಿಸಿ ಸುಲಿಗೆ ಮಾಡಿದ ಆರೋಪಿಗಳ ಕುರಿತು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿ ಎಡೆಮುರಿ ಕಟ್ಟುವಲ್ಲಿ ಗಲ್‌ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಲಾರ   ನಗರದ ಗಲ್‌ಪೇಟೆ ಬಡಾವಣೆಯ ಸಂಬಂಧಿಕರ ಮನೆಗೆ ಭಾನುವಾರ ಬಂದಿದ್ದ ಮಂಡ್ಯ ಮೂಲಕ ಭಾಸ್ಕರ್ ಎಂಬುವವರು…

You missed

error: Content is protected !!