• Thu. May 16th, 2024

ಭೇಟಿ

  • Home
  • ಕಾಂಗ್ರೇಸ್ ನಾಯಕ ಸುರ್ಜೆ ವಾಲರನ್ನು ಭೇಟಿ ಮಾಡಿದ DSS.

ಕಾಂಗ್ರೇಸ್ ನಾಯಕ ಸುರ್ಜೆ ವಾಲರನ್ನು ಭೇಟಿ ಮಾಡಿದ DSS.

ಬೆಂಗಳೂರಿನಲ್ಲಿ ಕಾಂಗ್ರೇಸ್ ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೆ ವಾಲ ಮತ್ತು ಸುಧಾಮ ದಾಸ್ ಜೊತೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್  ನೇತೃತ್ವದ ತಂಡ ಚರ್ಛೆ ನಡೆಸಿತು. ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದ್ದು, ಲೋಕಸಭಾ…

ಪ್ರಧಾನಿ Narendra Modi ರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ.

ಮುಖ್ಯಮಂತ್ರಿ Siddaramaiah ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ Narendra Modi ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577…

ಯಲುವಹಳ್ಳಿ ಮೊರಾರ್ಜಿ ಹಾಸ್ಟೆಲ್ ಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭೇಟಿ.

ಕೋಲಾರ:ಯಲುವಹಳ್ಳಿ ಮೊರಾರ್ಜಿ ಹಾಸ್ಟೆಲ್ ಪ್ರಕರಣದ ತಪ್ಪಿತಸ್ಥರ ವಿರುದ್ದ ಸರ್ಕಾರ ಕ್ರಮ ಜರುಗಿಸಬೇಕು ಎಂದು  ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್ ಐ ಟಿ  ಗೆ ವಹಿಸಬೇಕು. ಹಾಸ್ಟೆಲ್ ಸಿಬಂದಿ ಮಾತ್ರವಲ್ಲ,…

  ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಗೆ ರಾಜ್ಯ ಡಿಜಿಪಿ ಭೇಟಿ:ಪರಿಶೀಲನೆ.

ಕೆಜಿಎಫ್:ನ.:೧೬:ಕೋಲಾರ ಚಿನ್ನದ ಗಣಿ ಪ್ರದೇಶದ ಜಿಲ್ಲಾ ಪೊಲೀಸ್ ಕಛೇರಿಗೆ ರಾಜ್ಯ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಅವರು ಗುರುವಾರದಂದು ಸಂಜೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೋಲಾರ ಜಿಲ್ಲಾ ಪೊಲೀಸ್ ಕಛೇರಿಗೆ ಪರಿವೀಕ್ಷಣೆಗಾಗಿ ಆಗಮಿಸಿದ್ದ ಡಿಜಿಪಿ ಅಲೋಕ್ ಮೋಹನ್ ಅವರು ಸಂಜೆ…

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ ವಿಜಯೇಂದ್ರ ಕುರುಡುಮಲೆಗೆ ಗಣೇಶ ದೇವಸ್ಥಾನಕ್ಕೆ ಭೇಟಿ.

ಕೋಲಾರ:ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಶಾಸಕ ಬಿ.ವೈ ವಿಜಯೇಂದ್ರ ಕರ್ನಾಟಕದ ಮೂಡಲಬಾಗಲಿನ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು. ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಆಗಮಿಸಿದ ವೇಳೆ ಸಂಸದ ಎಸ್. ಮುನಿಸ್ವಾಮಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳಿಂದ…

ಬೆಳ್ಳಂಬೆಳಿಗ್ಗೆ ಸುಣ್ಣಕುಪ್ಪ ಗ್ರಾಮಕ್ಕೆ ಮಾಜಿ ಶಾಸಕ ವೈ.ಸಂಪಂಗಿ ಭೇಟಿ.

ಬೆಳ್ಳಂಬೆಳಿಗ್ಗೆ ಕೆಜಿಎಫ್ ತಾಲ್ಲೂಕಿನ ಸುಣ್ಣಕುಪ್ಪ ಗ್ರಾಮಕ್ಕೆ ಮಾಜಿ ಶಾಸಕ ವೈ.ಸಂಪಂಗಿ ಭೇಟಿ ನೀಡಿ ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿದರು. ಮಾಜಿ ಶಾಸಕ ವೈ.ಸಂಪಂಗಿ ಸುಣ್ಣಕುಪ್ಪ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಕುಂದು ಕೊರತೆಗಳ ಮತ್ತು ಮೂಲಭೂತ ಸಮಸ್ಯೆಗಳ ಬಗ್ಗೆ ಆಲಿಸಿದರು.…

You missed

error: Content is protected !!