• Fri. Apr 19th, 2024

ರಾಹುಲ್ ಗಾಂಧಿ

  • Home
  • ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ

ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ

ದೇಶದಲ್ಲಿ ೨೫ ಶ್ರೀಮಂತ ಬಂಡವಾಳ ಶಾಹಿಗಳಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಪೊರೇಟ್ ಕಂಪನಿಗಳ ೧೬ ಲಕ್ಷ ಕೋಟಿ ರೂ. ಸಾಲಮನ್ನಾ ಮಾಡಿದ್ದಾರೆ. ನರೇಗಾ ಯೋಜನೆಯಡಿ ೨೫ ವರ್ಷಗಳಲ್ಲಿ ಮಾಡಬಹುದಾದ ಕಾಮಗಾರಿಗಳಷ್ಟು ಹಣವನ್ನು ಈ ಶ್ರೀಮಂತರಿಗೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ…

ಜಾತಿ ಗಣತಿ: ಕಾಂಗ್ರೆಸ್‌ನ ಬದ್ಧತೆಯನ್ನು ಪುನರುಚ್ಛರಿಸಿದ ರಾಹುಲ್‌ ಗಾಂಧಿ.

ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವ ತಮ್ಮ ಪಕ್ಷದ ಸಂಕಲ್ಪವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಒತ್ತಿ ಹೇಳಿದ್ದು, ಆರ್ಥಿಕ ಸಮೀಕ್ಷೆ ಜೊತೆಗೆ ಮೀಸಲಾತಿಯ ಮೇಲಿನ ಶೇಕಡಾ 50ರಷ್ಟು ಮಿತಿಯನ್ನು ತೆಗೆದು ಹಾಕಲಾಗುವುದು ಎಂದು ಪುನರುಚ್ಛರಿಸಿದ್ದಾರೆ. ಈ…

ಪತ್ರಕರ್ತರಲ್ಲಿ ಎಷ್ಟು ಮಂದಿ ದಲಿತರು, ಒಬಿಸಿಗಳಿದ್ದಾರೆ? ರಾಹುಲ್ ಪ್ರಶ್ನೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಅಲ್ಲಿ ಹಾಜರಿದ್ದ ಪತ್ರಕರ್ತರಲ್ಲಿ ದಲಿತರು, ಆದಿವಾಸಿಗಳು ಅಥವಾ ಇತರೆ ಹಿಂದುಳಿದ ವರ್ಗಗಳ ಎಷ್ಟು ಮಂದಿ ಇದ್ದಾರೆ ಎಂದು ಕೈ ಎತ್ತುವಂತೆ ಆಗ್ರಹಿಸಿದ್ದಾರೆ. ಸಮಾಜದ ದುರ್ಬಲ ವರ್ಗಗಳಿಗೆ ಸೇರಿದ ಜನರಿಗೆ ದೇಶದ ಸಂಸ್ಥೆಗಳಲ್ಲಿ…

ಕೋಲಾರ I ಏ.೧೦ರ ರಾಹುಲ್ ಗಾಂಧಿಯವರ ಜೈಭಾರತ್ ಸಮಾವೇಶದ ಸ್ಥಳ ಪರಿಶೀಲನೆ ನಡೆಸಿದ ದೆಹಲಿ ಕಾಂಗ್ರೆಸ್ ಕಚೇರಿಯ ತಂಡ

ಸತ್ಯಮೇವಜಯತೆ ಘೋಷಣೆಯಡಿ ಏ.೧೦ರಂದು ಕೋಲಾರ ಹೊರವಲಯದ ಟಮಕದಲ್ಲಿ ನಡೆಯಲಿರುವ ಜೈ ಭಾರತ್ ಸಮಾವೇಶದ ಹಿನ್ನೆಲೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಅವರ ದೆಹಲಿ ಕಚೇರಿಯ ಸಿಬ್ಬಂದಿ ಶುಶಾಂತ್ ನೇತೃತ್ವದ ತಂಡ ಸಿದ್ಧತೆಗಳನ್ನು ಪರಿಶೀಲಿಸಿ, ಸ್ಥಳ ವೀಕ್ಷಣೆ ನಡೆಸಿತು. ಈ ವೇಳೆ ಮಾತನಾಡಿದ…

ಸಿದ್ದರಾಮಯ್ಯ ಅಲ್ಲ ರಾಹುಲ್‌ ಗಾಂಧಿ ಸ್ಪರ್ಧಿಸಿದರೂ ಸೋಲಿಸುತ್ತೇವೆ-ಸಂಸದ ಮುನಿಸ್ವಾಮಿ

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅಲ್ಲ ಅವರ ಲೀಡರ್ ರಾಹುಲ್ ಗಾಂಧಿನೇ ಬಂದರೂ ಭಯವಿಲ್ಲ, ಅವರನ್ನು ಹೀನಾಯವಾಗಿ ಸೋಲಿಸಿ ಮನೆಗೆ ಕಳುಹಿಸುತ್ತೇವೆ ಎಂದು ಸಂಸದ ಎಸ್‌.ಮುನಿಸ್ವಾಮಿ ಗುಡುಗಿದರು. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ನಡೆದ…

ದೆಹಲಿ ಪ್ರವೇಶಿಸಿದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ಇಂದು ನವದೆಹಲಿ ಪ್ರವೇಶಿಸಿದೆ. ಯಾತ್ರೆಯ 109ನೇ ದಿನವಾದ ಇಂದು ಭಾರೀ ಜನರೊಂದಿಗೆ ದೆಹಲಿಗೆ ಹೆಜ್ಜೆಯಿಟ್ಟಿದೆ. ಇಂದಿನ ಯಾತ್ರೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕ…

You missed

error: Content is protected !!