• Wed. May 8th, 2024

ಶಾಸಕಿ

  • Home
  • ಹೈದರಾಬಾದ್:ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಅಪಘಾತದಲ್ಲಿ ಸಾವು.

ಹೈದರಾಬಾದ್:ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಅಪಘಾತದಲ್ಲಿ ಸಾವು.

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದ ಶಾಸಕಿ ಲಾಸ್ಯ ನಂದಿತಾ ಮೃತಪಟ್ಟಿದ್ದಾರೆ. ಹೈದರಾಬಾದ್‌ ಸಮೀಪದ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟ್ಟಂಚೆರು ಹೊರವಲಯದ ರಸ್ತೆಯಲ್ಲಿ ಇಂದು (ಫೆ.23) ಮುಂಜಾನೆ…

ಕಾಲಹರಣ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ಹೋಗಲಿ:ಶಾಸಕಿ  ರೂಪಕಲ.

ಕೆಜಿಎಫ್:ಕ್ಷೇತ್ರದಲ್ಲಿ ಬಡವರ ಪರವಾಗಿ ಪ್ರ‍್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳು ಬೇಕು. ಸುಖಾಸುಮ್ಮನೆ ಕಾಲಹರಣ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ಹೋಗಲಿ. ನಿಗದಿತ ಅವದಿಯೊಳಗೆ ತಮ್ಮ ಕೆಲಸ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಗ್ಯಾರಂಟಿ ಎಂದು ಅಧಿಕಾರಿಗಳಿಗೆ ಶಾಸಕಿ ರೂಪಕಲಾಶಶಿಧರ್ ಖಡಕ್ ಎಚ್ಚರಿಕೆ…

ಬಡ ಮಕ್ಕಳಿಗೆ ಅನ್ಯಾಯ ಮಾಡಬಾರದು: ಶಾಸಕಿ ಡಾ.ರೂಪಕಲಾ ಸೂಚನೆ.

ಬಡ ಮಕ್ಕಳಿಗೆ ಅನ್ಯಾಯ ಮಾಡಬಾರದು: ಶಾಸಕಿ ಡಾ.ರೂಪಕಲಾ ಸೂಚನೆ. ಕೆಜಿಎಫ್-೧:ಯಾವುದೇ ಕಾರಣಕ್ಕೂ ಬಡ ಮಕ್ಕಳಿಗೆ ಅನ್ಯಾಯ ಮಾಡಬಾರದು, ಮಕ್ಕಳಲ್ಲಿ ಭಿನ್ನಾಭಿಪ್ರಾಯವನ್ನು ಮೂಡಿಸಬಾರದು, ಎಲ್ಲ ಮಕ್ಕಳನ್ನು ಒಂದಾಗಿ ಕಾಣಬೇಕು ಎಂದು ಶಾಸಕಿ ರೂಪಕಲಾ ಶಶಿಧರ್ ನಗರದ ಮೊರಾರ್ಜಿ ದೇಸಾಯಿ ವಸತಿ ನಿಲಯದ ಶಿಕ್ಷಕರಿಗೆ…

ಶಾಸಕಿ ರೂಪಕಲಾ ಮೇಲೆ ಕಲ್ಲಿನಿಂದ ಹಲ್ಲೆ ಯತ್ನ:ಸ್ಥಳದಲ್ಲಿ ಬಿಗುವುನ ವಾತಾವರಣ.

ಕೆಜಿಎಫ್:ಹಲವು ದಿನಗಳಿಂದ ವಿವಾದಕ್ಕೆ ಕಾರಣವಾಗಿದ್ದ ರಸ್ತೆ ಅಗಲೀಕರಣ ವೇಳೆ ಹೈ ಡ್ರಾಮಾ ನಡೆದಿದ್ದು, ಕೆಜಿಎಫ್ ಶಾಸಕಿ ರೂಪಕಲಾ ಮೇಲೆ ಕಲ್ಲಿನಿಂದ ಹೊಡೆಯಲು ಮುಂದಾದ ಘಟನೆ ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದಿದೆ. ಒತ್ತುವರಿ ತೆರವುಗೊಳಿಸುವ ವೇಳೆ ವ್ಯಕ್ತಿಯೊರ್ವ ಹಲ್ಲೆಗೆ ಮುಂದಾದ ಪರಿಣಾಮ ಭಾರಿ…

ಅನಧಿಕೃತವಾಗಿ ಆಹಾರಧಾನ್ಯಗಳನ್ನು ಶೇಖರಣೆ ಮಾಡಿರುವ ಹಿನ್ನಲೆ ಮೂರು ಜನರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ರೀತ್ಯಾ ಪ್ರಕರಣ ದಾಖಲು

ಕೋಲಾರ ತಾಲ್ಲೂಕಿನ ಹೋಳೂರು ಹೋಬಳಿ ಬ್ಯಾಲಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ಆಹಾರಧಾನ್ಯಗಳನ್ನು ಶೇಖರಣೆ ಮಾಡಿರುವುದನ್ನು ಪರಿಶೀಲಿಸಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಮೂರು ಜನರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿದೆ ಎಂದು ಕೋಲಾರ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ…

You missed

error: Content is protected !!