• Thu. May 9th, 2024

ಸಂಘಟನೆ

  • Home
  • ಅಂಬೇಡ್ಕರ್ ಯುವ ವೇದಿಕೆ ಸಂಘಟನೆಯಿಂದ ಗೋಶಾಲೆಗೆ ಮೇವು ವಿತರಣೆ.

ಅಂಬೇಡ್ಕರ್ ಯುವ ವೇದಿಕೆ ಸಂಘಟನೆಯಿಂದ ಗೋಶಾಲೆಗೆ ಮೇವು ವಿತರಣೆ.

ಕೆಜಿಎಫ್:ಸುಮಾರು ೨-೩ ತಿಂಗಳಿಂದ ಮಳೆ ಇಲ್ಲದೆ ಬಿಸಿಲಿನ ಬೇಗೆಯಿಂದ ಜಾನುವಾರುಗಳು ನೀರು ಹಾಗೂ ಮೇವಿಗೆ ಪರದಾಟ ನಡೆಯುತ್ತಿದೆ. ಈ ಸಂದರ್ಭದಲ್ಲಿ  ಜಾನುವಾರುಗಳ ಗೋಶಾಲೆಗೆ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಜೈಭೀಮ್ ಶ್ರೀನಿವಾಸ್ ಒಣ ಮೇವು ವಿತರಿಸುವ ಮೂಲಕ…

ಸಂಘಟನೆಯ ಹೋರಾಟಕ್ಕೆ ಸ್ವಂದಿಸಿ,ಸ್ಮಶಾನಕ್ಕೆ ದಾರಿ ಗುರುತಿಸಿದ ಅಧಿಕಾರಿಗಳು.

ಸಂಘಟನೆಯ ಹೋರಾಟಕ್ಕೆ ಸ್ವಂದಿಸಿ,ಸ್ಮಶಾನಕ್ಕೆ ದಾರಿ ಗುರುತಿಸಿದ ಅಧಿಕಾರಿಗಳು. ಕೆಜಿಎಫ್:ಸುಮಾರು ವರ್ಷಗಳಿಂದ ಸ್ಮಶಾನಕ್ಕೆ ದಾರಿ ಇಲ್ಲದೇ ಪರದಾಟ ನಡೆಸುತ್ತಿದ್ದ ಟಿ.ಗೊಲ್ಲಹಳ್ಳಿ ಗ್ರಾಮಸ್ಥರ ಸಂಕಷ್ಟವನ್ನು ಇತ್ಯರ್ಥ ಪಡಿಸಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಯುವ ವೇದಿಕೆ ಸಂಘಟನೆಯಿಂದ ನಡೆಸಿದ ಹೋರಾಟಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಸ್ವಂದಿಸಿ ಸರ್ವೇ ಮಾಡಿ…

ಕೋಮುಲ್ ನಲ್ಲಿ ೧೯೬ ಕೋಟಿ ರೂಪಾಯಿ ಅವ್ಯವಹಾರ, ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಮಾಡಿ ಆಡಳಿತಾಧಿಕಾರಿ ನೇಮಿಸಿ ಜನಾಂಧೋಲನ ಸಂಘಟನೆ ಆಗ್ರಹ

ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಸುಮಾರು ೧೯೬ ಕೋಟಿ ರೂಪಾಯಿ ಅವ್ಯವಹಾರ ನಡೆದಿರುವುದು ತನಿಖೆಗಳಿಂದ ಸಾಬೀತಾಗಿದ್ದು, ಸರ್ಕಾರ ಕೂಡಲೇ ಕೋಮುಲ್ ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಮಾಡಿ ಆಡಳಿತಾಧಿಕಾರಿಗಳನ್ನು ನೇಮಿಸಬೇಕೆಂದು ಜನಾಂಧೋಲನ ಸಂಘಟನೆ ಸರ್ಕಾರವನ್ನು ಆಗ್ರಹಿಸಿದೆ. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ…

ಶಾಸಕ ತನ್ವೀರ್ ಸೇಠ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ : ಸಂಸದ ಎಸ್.ಮುನಿಸ್ವಾಮಿ

ಕೋಲಾರ, ಜುಲೈ. ೨೬ : ಉಗ್ರಗಾಮಿ ಹಾಗೂ ದೇಶ ವಿರೋಧಿ ಚಟುವಟಿಕೆಗಳನ್ನು ಮಾಡಿದವರ, ಶಾಸಕ ತನ್ವೀರ್ ಸೇಠ್ ಪತ್ರ ಬರೆದಿರುವುದು ಗಮನಿಸಿದರೆ ಉಗ್ರಗಾಮಿ ಸಂಘಟನೆ ಮುಖ್ಯಸ್ಥರಂತೆ ಕಾಣುತ್ತಿದ್ದಾರೆಂದು ಕೋಲಾರ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕೋಲಾರದ ಡಾ.ಅಂಬೇಡ್ಕರ್ ಮಕ್ಕಳ ಉದ್ಯಾನವನದಲ್ಲಿ…

ರೇಣುಕಾ ಯಲ್ಲಮ್ಮ ಬಳಗದ ಅಭಿವೃದ್ಧಿಗಾಗಿ ನಡೆಯುತ್ತಿರುವ ಹೋಬಳಿ ಮಟ್ಟದ ಸಮಾಲೋಚನಾ ಸಭೆಗಳು

  ಜಿಲ್ಲೆಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಬಳಗದ ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಭಾನುವಾರ ಕೋಲಾರ ತಾಲ್ಲೂಕು ಹುತ್ತೂರು ಹೋಬಳಿ ಮಟ್ಟದ ಸಭೆ ನಡೆಸಲಾಯಿತು. ಸಭೆಯಲ್ಲಿ ರೇಣುಕಾ ಯಲ್ಲಮ್ಮ ಬಳಗದ ಜನರು ಸಾಮಾಜಿ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬಗ್ಗೆ ಅಭಿವೃದ್ಧಿಗೆ ಪೂರಕವಾದ…

You missed

error: Content is protected !!