• Sat. May 11th, 2024

ಸಂಘ .

  • Home
  • ಅಭಿವೃದ್ಧಿ ಹಾದಿಯಲ್ಲಿ ಜನತಾ ಬಜಾರ್ ಸಹಕಾರಿ ಸಂಘ: ಟಿ.ಎಂ.ನಂಜಪ್ಪ.

ಅಭಿವೃದ್ಧಿ ಹಾದಿಯಲ್ಲಿ ಜನತಾ ಬಜಾರ್ ಸಹಕಾರಿ ಸಂಘ: ಟಿ.ಎಂ.ನಂಜಪ್ಪ.

ಸರ್ವ ಸದಸ್ಯರ ಸಹಕಾರದೊಂದಿಗೆ ಸಂಘವನ್ನು ಬಲಿಷ್ಠ ಗೊಳಿಸಿ ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ಯಲಾಗುವುದು, ಎಂದು ನೂತನವಾಗಿ ಶ್ರೀ ಕೃಷ್ಣರಾಜ ಬಳಕೆದಾರರ ಸಹಕಾರಿ ಸಂಘ  ಅಧ್ಯಕ್ಷ ಟಿ ಎಂ ನಂಜಪ್ಪ ಅಭಿಪ್ರಾಯ ಪಟ್ಟರು. ಬಂಗಾರಪೇಟೆ: ಪಟ್ಟಣದಲ್ಲಿ ಮಾದಯ್ಯ ರಸ್ತೆಯಲ್ಲಿ ಇರುವ ಕೇಂದ್ರ ಕಛೇರಿಯಲ್ಲಿ ಶ್ರೀ…

ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ನೂತನ ಕಟ್ಟಡ ಉದ್ಘಾಟನೆ.

ಬಂಗಾರಪೇಟೆ:೧೨ನೇ ಶತಮಾನದ ಬಸವಣ್ಣನವರ ಸಮಕಾಲಿನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ. ಇವರು ಭಾರತೀಯ ಯೋಧ ಎಂಬ ಹೆಸರು ಪಡೆದವರು ಎಂದು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. ಪಟ್ಟಣದಲ್ಲಿ…

KUWJ ವಾರ್ಷಿಕ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದ ಸಂಘ.

KUWJ ವಾರ್ಷಿಕ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದ ಸಂಘ. ಕೋಲಾರ: ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿ ಪತ್ರಿಕೋದ್ಯಮ ಮಾಯವಾಗುತ್ತಿದೆ. ಇದರ ನಡುವೆಯೂ ಬದ್ಧತೆಯ ಪತ್ರಿಕೋದ್ಯಮಕ್ಕೆ ಎಚ್.ಕೆ. ರಾಘವೇಂದ್ರ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮಕ್ಕೆ ಸಿ.ಎನ್.ಶಿವಶಂಕರ್ ಮಾದರಿ ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ…

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿ.   ಕೋಲಾರ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಸಂಘದ ಪ್ರಶಸ್ತಿಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಭಾಜನವಾಗಿದೆ. ಬೆಂಗಳೂರಿನಲ್ಲಿ ಫೆ, 1ರ ಗುರುವಾರ ರಾಜ್ಯಮಟ್ಟದ…

ಕರ್ನಾಟಕ ರೆಡ್ಡಿ ಜನ ಸಂಘದ ನಿರ್ದೇಶಕರಾಗಿ ಕೆ.ಚಂದ್ರಾರೆಡ್ಡಿ ಅವಿರೋಧ ಆಯ್ಕೆ.

ಬೆಂಗಳೂರು:ಕರ್ನಾಟಕ ರಾಜ್ಯ ರೆಡ್ಡಿ ಜನ ಸಂಘಕ್ಕೆ ಕೋಲಾರ ಜಿಲ್ಲೆಯ ನಿರ್ದೇಶಕರಾಗಿ ಕೆ.ಚಂದ್ರಾರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೇ ತಿಂಗಳು ೧೭ ರಂದು ನಡೆಯಲಿರುವ  ಕರ್ನಾಟಕ ರಾಜ್ಯ ರೆಡ್ಡಿ ಜನ ಸಂಘದ ಕೋಲಾರ ಜಿಲ್ಲೆಯ ನಿರ್ದೆಶಕರ ಸ್ಥಾನಕ್ಕೆ ಬಂಗಾರಪೇಟೆ ಮುಖಂಡ ಕೆ.ಚಂದ್ರಾರೆಡ್ಡಿ ಮತ್ತು12ಜನ ನಾಮಪತ್ರ…

ಜಿಲ್ಲಾದ್ಯಂತ ಅರಣ್ಯ ಭೂಮಿ ಒತ್ತುವರಿ ಹಗರಣ ಸಿಬಿಐಗೆ ಒಪ್ಪಿಸಿ : ರೈತ ಸಂಘ

ಕೋಲಾರ: ಜಿಲ್ಲಾದ್ಯಂತ ಒತ್ತುವರಿ ಆಗಿರುವ ಅರಣ್ಯ ಭೂಮಿ ಹಗರಣವನ್ನು ಸಿ.ಬಿ.ಐಗೆ ಒಪ್ಪಿಸುವಂತೆ ಅರಣ್ಯ ಸಚಿವರನ್ನು ಒತ್ತಾಯಿಸಿ ಜು.೨೬ರಂದು ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಶ್ರೀನಿವಾಸಪುರದಲ್ಲಿ ತರ್ನ ಹಳ್ಳಿ ಪ್ರಗತಿಪರ ರೈತ ತಾಲ್ಲೂಕು ಅಧ್ಯಕ್ಷ ಆಂಜಿನಪ್ಪರವರ ತೋಟದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ…

You missed

error: Content is protected !!