• Thu. Mar 28th, 2024

ಸಮಾಜ

  • Home
  • ಆರೋಗ್ಯವಂತ ಸಮಾಜದಿಂದ ಸದೃಢ ರಾಜ್ಯ ನಿರ್ಮಾಣ: ದಿನೇಶ್ ಗುಂಡೂರಾವ್ .

ಆರೋಗ್ಯವಂತ ಸಮಾಜದಿಂದ ಸದೃಢ ರಾಜ್ಯ ನಿರ್ಮಾಣ: ದಿನೇಶ್ ಗುಂಡೂರಾವ್ .

ಬಂಗಾರಪೇಟೆ:ಸುಭದ್ರ ಬಲಿಷ್ಠ ರಾಜ್ಯ ನಿರ್ಮಾಣವಾಗಬೇಕಾದರೆ ಅಲ್ಲಿ ಮುಖ್ಯವಾಗಿ ಆರೋಗ್ಯವಂತ ಮಾನವ ಸಂಪನ್ಮೂಲ ಅತ್ಯಗತ್ಯ, ಈ ಹಿನ್ನಲೆಯಲ್ಲಿ ರಾಜ್ಯದ್ಯಂತ ಸುಸಜ್ಜಿತವಾದ ಆಸ್ಪತ್ರೆಗಳ ಸೌಲಭ್ಯಗಳನ್ನು ಒದಗಿಸಿಕೊಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಐಸೋಲೇಶನ್…

ಉಪ್ಪುಕುಂಟೆ ರಾಜಯೋಗ ಶಿಕ್ಷಣ ಕೇಂದ್ರ ಉದ್ಘಾಟನೆ ಸಮಾಜ ಶಾಂತಿ ನೆಮ್ಮದಿಗೆ ಆಧ್ಯಾತ್ಮಿಕ ಕೇಂದ್ರಗಳು ಸಹಕಾರಿ – ಎಸ್ಪಿ ನಾರಾಯಣ

ಸಾವಿರಮಂದಿಗೆ ಒಬ್ಬ ಪೊಲೀಸ್ ಸಿಬ್ಬಂದಿ ಇಲ್ಲದಿದ್ದರೂ ಸಮಾಜದ ಶಾಂತಿ ನೆಮ್ಮದಿ ಕಾಪಾಡಲು ಆಧ್ಮಾತ್ಮಿಕ ಕೇಂದ್ರಗಳು ಸಹಕಾರಿಯಾಗಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಹೇಳಿದರು. ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ರಾಜಯೋಗ ಶಿಕ್ಷಣ ಕೇಂದ್ರವನ್ನು ಧ್ವಜಾರೋಹಣದ ಮೂಲಕ ಉದ್ಘಾಟಿಸಿ…

ರಾಜ್ಯ ಸರಕಾರವು ಸವಿತಾ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೇವಲ ೫ ಕೋಟಿ ಅನುದಾನ ನೀಡಿರುವುದು “ಹಸಿದವನಿಗೆ ಅರೆಕಾಸಿನ ಮಜ್ಜಿಗೆ” ನೀಡಿದಂತೆ : ಇಂಚರ ಗೋವಿಂದರಾಜು

ರಾಜ್ಯ ಸರಕಾರವು ಸವಿತಾ ಸಮಾಜದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ ಕೇವಲ ೫ ಕೋಟಿ ರೂ ಅನುದಾನ ನೀಡಿರುವುದು “ಹಸಿದವನಿಗೆ ಅರೆಕಾಸಿನ ಮಜ್ಜಿಗೆ” ನೀಡಿದಂತೆ, ಸರ್ಕಾರ ಸವಿತಾ ಸಮಾಜವನ್ನ ನಿರ್ಲಕ್ಷಿಸುತ್ತಿರುವುದಕ್ಕೆ ಇದೇ ಸಾಕ್ಷಿ ಎಂದು ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಆರೋಪಿಸಿದರು. ಕೋಲಾರ…

ಜಾತಿ ಮುಖ್ಯವಲ್ಲ ಜೀವನ ಮುಖ್ಯವೆಂದು ತೋರಿಸಿಕೊಟ್ಟ ಮಡಿವಾಳ ಮಾಚಿದೇವ-ಇಂಚರ ಗೋವಿಂದರಾಜು

೧೨ನೇ ಶತಮಾನದ ವಚನಕಾರರ ಬದುಕಿನಲ್ಲಿ ಸಾತ್ವಿಕತೆ, ಸತ್ಯ, ಶುದ್ಧ ಕಾಯಕವನ್ನು ಅಳವಡಿಸಿಕೊಂಡು, ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯವೆಂದು ತೋರಿಸಿಕೊಟ್ಟ ಮಡಿವಾಳ ಮಾಚಿದೇವರಂತಹ ನಿಜಶರಣರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ  ಇಂಚರ ಗೋವಿಂದರಾಜು ಕರೆ…

You missed

error: Content is protected !!