• Fri. May 17th, 2024

ಸಾಮಾಜಿಕ

  • Home
  • ಪ್ರಜಾಗಾಯಕ ಗದ್ದರ್‌ಗೆ ಸಾಮಾಜಿಕ ಹೋರಾಟಗಾರರು ಹಾಗೂ ಕಲಾವಿದರ ಶ್ರದ್ದಾಂಜಲಿ

ಪ್ರಜಾಗಾಯಕ ಗದ್ದರ್‌ಗೆ ಸಾಮಾಜಿಕ ಹೋರಾಟಗಾರರು ಹಾಗೂ ಕಲಾವಿದರ ಶ್ರದ್ದಾಂಜಲಿ

ಪ್ರಜಾಗಾಯಕ ಕ್ರಾಂತಿಕಾರಿ ಕವಿ ಗದ್ದರ್ ಎಂದೇ ಕರೆಯಲ್ಪಡುವ ಗುಮ್ಮಡಿ ವಿಠ್ಠಲ್ ರಾವ್ (೭೪) ರವಿವಾರ ಮದ್ಯಾಹ್ನ ನಿಧನರಾದ ಹಿನ್ನಲೆಯಲ್ಲಿ ಕೋಲಾರದ ನಚಿಕೇತ ನಿಲಯದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮುಂದೆ ವಿವಿಧ ಸಾಮಾಜಿಕ ಹೋರಾಟಗಾರರಿಂದ ಗದ್ದರ್ ಭಾವಚಿತ್ರಕ್ಕೆ ದೀಪ ಹಿಡಿದು ಶ್ರದ್ದಾಂಜಲಿ ನಡೆಸಲಾಯಿತು. ಕಳೆದ…

ಸಿನಿಮಾಗಳು ಸಾಮಾಜಿಕ ಹೊಣೆಗಾರಿಕೆಯ ಆಲೋಚನೆಗಳನ್ನು ಹುಟ್ಟು ಹಾಕುವಂತಿರಬೇಕು- ಗಿರೀಶ್ ಕಾಸರವಳ್ಳಿ

ಕೋಲಾರ: ಸಿನಿಮಾಗಳು ವಾದ ಹುಟ್ಟುಹಾಕಬಾರದು, ಅವು ಸಾಮಾಜಿಕ ಹೊಣೆಗಾರಿಕೆಯ ಹೊಸ ಆಲೋಚನೆಯನ್ನು ಹುಟ್ಟು ಹಾಕುವಂತಿರಬೇಕು ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸಂಜೆ ಡಾ.ಎಲ್.ಬಸವರಾಜು ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ…

ಅರ್ಬನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ಹೋರಾಟಗಾರ ಡಿಪಿಎಸ್ ಮುನಿರಾಜು ಅವಿರೋಧವಾಗಿ ಆಯ್ಕೆ

ಕೋಲಾರ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿ. ಗೆ ನೂತನ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ಹೋರಾಟಗಾರ ಡಾ. ಎಂ. ಮುನಿರಾಜು ಡಿಪಿಎಸ್, ಉಪಾಧ್ಯಕ್ಷರಾಗಿ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೆರವಾಗಿದ್ದ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ…

ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಕೈಜೋಡಿಸಿ ; ನ್ಯಾ. ಸುನಿಲ ಹೊಸಮನಿ

ಸ್ವಾತಂತ್ರö್ಯ ಭಾರತ ದೇಶದಲ್ಲಿ ಸಾಮಾಜಿಕ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಿದರೆ ದೇಶದ ಸಮಗ್ರ ಸಮಾನತೆಯ ಬೆಳವಣಿಗೆಗೆ ಸಹಕಾರಿಯಾಗುವುದು ಎಂದು ಸಿವಿಲ್ ನ್ಯಾಯಮೂರ್ತಿಗಳಾದ ಸುನಿಲ ಹೊಸಮನಿ ತಿಳಿಸಿದರು. ಕೋಲಾರ ತಾಲ್ಲೂಕು ಅರಾಭಿಕೊತ್ತನೂರು ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ…

You missed

error: Content is protected !!