ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ:ಸಿದ್ದರಾಮಯ್ಯ.
ಬೆಂಗಳೂರು:23:ಗೃಹಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ. ಇದೊಂದು ತಪ್ಪು ಅಭಿಪ್ರಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೈಗಾರಿಕೋದ್ಯಮಿಗಳಿಗೆ ಮನವರಿಕೆ ಮಾಡಿಸಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಬಿ.ವಿ.ಗೋಪಾಲ ರೆಡ್ಡಿ ಅವರ ನೇತೃತ್ವದ ನಿಯೋಗವು ಗೃಹ ಕಚೇರಿ ಕೃಷ್ಣಾದಲ್ಲಿ…