ತಲೆಮರೆಸಿಕೊಂಡಿದ್ದ ಸುದ್ದಿವಾಹಿನಿ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ.
ಬೆದರಿಕೆ ಹಾಗೂ ಸುಲಿಗೆಗೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತರನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಡೀ ‘ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್ ಆಗಿ, ಬ್ಲ್ಯಾಕ್‌ಮೇಲ್…
ಕಾಂಗ್ರೇಸ್ ಮುಖಂಡನ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು:ಬಂಧನ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್ (ಕೌನ್ಸಿಲರ್ ಶ್ರೀನಿವಾಸ್ ) ಕೊಲೆ ಪ್ರಕರಣಕ್ಕೆ ಸಮಂಬಂಧಸಿ ಕೊಲೆ ಆರೋಪಿಗಳ ಮೇಲೆ ಪೊಲೀಸರ ಪೈರಿಂಗ್ ಮಾಡಿದ್ದಾರೆ. ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು…