*ಬಂಗಾರಪೇಟೆಯಲ್ಲಿ ತಾಲ್ಲೂಕು ಚುನಾವಣಾಧಿಕಾರಿ ಶೃತಿ ಪತ್ರಿಕಾಗೋಷ್ಠಿ.*
ಬಂಗಾರಪೇಟೆ:ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಚುನಾವಣೆ ಅಧಿಕಾರಿಗಳಾಗಿ ನೇಮಕವಾಗಿರುವ ಎಂ.ಕೆ ಶೃತಿ ಪತ್ರಿಕಾ ಗೋಷ್ಠಿಯನ್ನು ಏರ್ಪಡಿಸಿದ್ದರು. ಈ ವೇಳೆ ಅವರು ಮಾತನಾಡಿ, ಕರ್ನಾಟಕ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ಚುನಾವಣಾ ಆಯೋಗದಿಂದ ಚುನಾವಣಾ ಪ್ರಕ್ರಿಯೆಗಳ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಅದರಂತೆ ದಿನಾಂಕ:13/04/2023…
*ಬೀದಿ ನಾಯಿಗಳ ದಾಳಿಗೆ ಜಿಂಕೆ ಬಲಿ.*
ಬಂಗಾರಪೇಟೆ:ಬೆಮೆಲ್ ನಗರದ ಶ್ರೀನಗರದ ಸಮೀಪ ಅರಣ್ಯ ಪ್ರದೇಶದಲ್ಲಿ ಬೀದಿ ನಾಯಿಗಳ ದಾಳಿಗೆ ಜಿಂಕೆಯೊಂದು ಬಲಿಯಾಗಿರುವ ಘಟನೆ ನಡೆದಿದೆ. ಬೀದಿ ನಾಯಿಗಳ ದಾಳಿಗೆ ಜಿಂಕೆ ತೀವ್ರವಾಗಿ ಗಾಯಗೊಂದಿದ್ದ ವಿಷಯ ತಿಳಿದು ಪ್ರಾಣಿ ಸಂರಕ್ಷಕ ಸ್ನೇಕ್ ರಾಜನ್ ಸ್ಥಳಕ್ಕೆ ಭೇಟಿ ನೀಡಿ ಜಿಂಕೆಯನ್ನು ಕಾಪಾಡಲು…
*ಗಾಂಜಾ ಗಿಡ ಬೆಳೆಸಿದ ವ್ಯಕ್ತಿಗೆ 10ವರ್ಷ ಜೈಲು ಶಿಕ್ಷ ವಿಧಿಸಿದ ನ್ಯಾಯಾಲಯ.*
ಬಂಗಾರಪೇಟೆ ತಾಲ್ಲೂಕಿನ ಹುನುಕುಂದ ಗ್ರಾಮದ ವಾಸಿ ಶಂಕ್ರಪ್ಪ ಎಂಬುವವರು ಸರ್ವೇ ನಂಬರ್ 29 ರ ಜಮೀನಿನಲ್ಲಿ ಅಕ್ರಮವಾಗಿ 11 ಗಾಂಜಾ ಗಿಡಗಳನ್ನು ಬೆಳೆಸಿರುವುದನ್ನು ಪತ್ತೆ ಹಚ್ಚಿ ಅಬಕಾರಿ ನಿರೀಕ್ಷಕರಾದ ರಮಾಮಣಿರವರು 15-04-2021ರಂದು ಪ್ರಕರಣವನ್ನು ದಾಖಲಿಸಿದ್ದರು. ನಂತರ ಸದರಿ ಪ್ರಕರಣವನ್ನು ಅಬಕಾರಿ ಅಧಿಕಾರಿ…
*ಈ ಭಾರಿ ಬಜೆಟ್‌ನಲ್ಲಿ ದಲಿತರಿಗೆ ವಿಶೇಷ ಪ್ಯಾಕೇಜ್ ನೀಡಿ: ಸೂಲಿಕುಂಟೆ ಆನಂದ್.*
ಬಂಗಾರಪೇಟೆ: ಸರ್ಕಾರ ಮಂಡಿಸಲಿರುವ 2023-24ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯದಲ್ಲಿನ ದಲಿತರಿಗೆ ವಿಶೇಷ ಪ್ಯಾಕೇಜ್ ನೀಡಬೇಕೆಂದು ಕರ್ನಾಟಕ ದಲಿತ ಸಮಾಜ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಂಡು ಮಾತನಾಡಿದ…
ಅಕ್ರಮವಾಗಿ ಆಂದ್ರಕ್ಕೆ ಮದ್ಯ ಸಾಗಾಟ ಒಬ್ಬ ಬಂಧನ.
ಬಂಗಾರಪೇಟೆ ಪಟ್ಟಣದಿಂದ ಆಂದ್ರಪ್ರದೇಶದ ವಿಶಾಖಪಟ್ಟಣಂಗೆ ಅಕ್ರಮವಾಗಿ ಲಗೇಜ್ ಬ್ಯಾಗಿನಲ್ಲಿ ಸಾಗಿಸುತ್ತಿದ್ದ ಮದ್ಯದ ಬಾಟಲ್‍ಗಳನ್ನು ಅಬಕಾರಿ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಆಂದ್ರಪ್ರದೇಶದ ಪ್ರಶಾಂತ್ ಎಂದು ಗುರುತಿಸಲಾಗಿದೆ.ಪಟ್ಟಣದ ಬಸ್ ನಿಲ್ದಾಣದಲ್ಲಿ ಲಗೇಜ್ ಬ್ಯಾಗಿನಲ್ಲಿ ಯಾರಿಗೂ ಅನುಮಾನ ಬಾರದಂತೆ 30ಸಾವಿರ ಮೌಲ್ಯದ 46.5 ಲೀಟರ್ ಮದ್ಯವನ್ನು…
ಬಂಗಾರಪೇಟೆ:ಜನಪರ ವೇದಿಕೆಯಿಂದ ಪ್ರತಿಭಟನೆ.
ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸಾಮರಸ್ಯಕ್ಕಾಗಿ ರಾಜ್ಯ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಯೋಜನೆಗಳ ಜಾರಿಗೊಳಿಸಲು ಪ್ರತಿಭಟಿಸಿ ತಹಸಿಲ್ದಾರ್ ದಯಾನಂದ್ ಅವರಿಗೆ ಮನೆ ಪತ್ರವನ್ನು ಸಲ್ಲಿಸಲಾಯಿತು. ಈ ಪ್ರತಿಭಟನೆಯ ನೇತೃತ್ವವನ್ನು ಜನಪದ ವೇದಿಕೆ ತಾಲೂಕು ಸಂಚಾಲಕ ಪಿ. ಶ್ರೀನಿವಾಸ್ ಅವರು ವಹಿಸಿ…
ಬಂಗಾರಪೇಟೆ:ಬಿ.ವಿ. ಮಹೇಶ್ ರಿಗೆ ಬಿಜೆಪಿ ಟಿಕೆಟ್ ಬಹುತೇಕ ಖಚಿತ!?
ಪಕ್ಷದ ನೀತಿ, ನಿಯಮ, ನಿಷ್ಠೇ, ಪ್ರಾಮಾಣಿಕತೆ, ತತ್ವ ಸಿದ್ಧಾಂತಗಳನ್ನು ಅವಲೋಕಿಸಿ ನೋಡಿದಾಗ ಯುವಕ ಬಿ.ವಿ. ಮಹೇಶ್ ಬಿಜೆಪಿ ಟಿಕೆಟ್ ಪಡೆಯುವ ರೇಸ್ ನಲ್ಲಿದ್ದು ಮೇಲುಗೈ ಸಾಧಿಸಲಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ಮಾಜಿ ಶಾಸಕ ಬಿ.ಪಿ. ವೆಂಕಟಮುನಿಯಪ್ಪನವರ ಮಗನಾದ ಬಿ.ವಿ. ಮಹೇಶ್…
ಕೃಷ್ಣಾಪುರಂ ಬಳಿ ದಿಢೀರನೆ ಕಾಣಿಸಿಕೊಂಡ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ.
ಬಂಗಾರಪೇಟೆ ಬೇತಮಂಗಲ ಮುಖ್ಯ ರಸ್ತೆಯ ಕೃಷ್ಣಾಪುರಂ ಬಳಿ ಇರುವ ವೃತ್ತದಲ್ಲಿ ಇಂದು ಬೆಳಿಗ್ಗೆ ದಿಢೀರನೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಣಿಸಿಕೊಂಡಿದೆ. ಈ ಪ್ರತಿಮೆಯನ್ನು ಹಾಗೆಯೇ ಉಳಿಸಬೇಕು ಎಂದು ದಲಿತ ಮುಖಂಡರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನೆನ್ನೆ ಸಂಜೆ ವೃತ್ತದಲ್ಲಿ ಇಲ್ಲದ ಪ್ರತಿಮೆ ಇಂದು…
ಬಂಗಾರಪೇಟೆಯಲ್ಲಿ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಶಾಸಕ ಎಸ್ ಎನ್.
ಸರ್ಕಾರಿ ನೌಕರರ ಸಂಘ ಎಂದರೆ ಕೆಲ ಕಡೆ ಎರಡು ಮೂರು ಗುಂಪುಗಳಿದ್ದು, ಈ ಬಾರಿ ನೀವೆಲ್ಲಾ ನನ್ನ ಮಾತಿಗೆ ಗೌರವ ಕೊಟ್ಟು ಸಿ.ಅಪ್ಪಯ್ಯಗೌಡರನ್ನ ಅವಿರೋಧವಾಗಿ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಲು ಸಹಕರಿಸಿದಿರಿ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. ಅವರು ಬಂಗಾರಪೇಟೆ ಪಟ್ಟಣದ ತಾಲ್ಲೂಕು…
ಎಲ್ಲವನ್ನೂ ಸಮೀಕರಿಸಿದ ಮಾರ್ಗವೇ ಸಂವಿಧಾನ:ಬಂಗಾರಪೇಟೆಯಲ್ಲಿ ದಯಾನಂದ.
ವೇದ ಉಪನಿಷತ್ತು ಭಗವದ್ಗೀತೆ – ಖುರಾನ್ – ಬೈಬಲ್ – ಗ್ರಂಥ ಸಾಹಿಬ್ – ಬುದ್ದ ಜ್ಞಾನ – ಜೈನ ಪಂಥ – ಬಸವ ತತ್ವ – ಶೈವ ಪಂಥ – ದ್ವೈತ – ಅದ್ವೈತ – ವಿಶಿಷ್ಟಾದ್ವೈತ ಎಲ್ಲವನ್ನೂ ಒಳಗೊಂಡ…