• Mon. Sep 16th, 2024

Bangladesh

  • Home
  • ಬಾಂಗ್ಲಾ ದೇಶದಲ್ಲಿ ಹಿಂಸಾಚಾರ:ಕೋಲಾರದಲ್ಲಿ ಟೊಮೆಟೊ ಬೆಲೆ ಕುಸಿತ

ಬಾಂಗ್ಲಾ ದೇಶದಲ್ಲಿ ಹಿಂಸಾಚಾರ:ಕೋಲಾರದಲ್ಲಿ ಟೊಮೆಟೊ ಬೆಲೆ ಕುಸಿತ

ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹೋರಾಟ ಭಾರೀ ಹಿಂಸಾಚಾರಕ್ಕೆ ಕಾರಣವಾಗಿದೆ. ನೂರಾರು ಜನರು ಸಾವನ್ನಪ್ಪಿದ್ದಾರೆ. ಅಲ್ಲಿನ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ರಾಜಕೀಯ ಪ್ರಕ್ಷುಬ್ದತೆ ಉಂಟಾಗಿದೆ. ಇದು ಭಾರತ-ಬಾಂಗ್ಲಾ ನಡುವಿನ ವಹಿವಾಟುಗಳ ಮೇಲೂ…

“ಇದು ನಮ್ಮ ತಾಯ್ನಾಡು, ನಾವು ಎಲ್ಲಿಗೂ ಹೋಗುವುದಿಲ್ಲ..”; ಬಾಂಗ್ಲಾ ರಾಜಕೀಯ ಅರಾಜಕತೆ ನಂತರ ಆತಂಕದಲ್ಲಿ ಅಲ್ಪಸಂಖ್ಯಾತರು

ಅವಾಮಿ ಲೀಗ್ ನಾಯಕಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಹಿಂದೂ, ಬೌದ್ಧ ಮತ್ತು ಇತೆ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯವು ಆತಂಕದಲ್ಲಿ ಕಾಲ ಕಳೆಯುತ್ತಿದೆ ಎಂದು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡುತ್ತಿವೆ. ಬಾಂಗ್ಲಾದ…

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮಹಮ್ಮದ್ ಯೂನುಸ್ ನಾಳೆ ಪ್ರಮಾಣವಚನ

ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್‌ ಅವರು ನಾಳೆ ಸಂಜೆ 8 ಗಂಟೆಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ. ಈ ಸಂಬಂಧ ಮೊಹಮ್ಮದ್ ಯೂನಸ್‌ ಅವರು ಪ್ಯಾರಿಸ್‌ನಿಂದ ನಾಳೆ ಮಧ್ಯಾಹ್ನ ಢಾಕಾಗೆ ವಾಪಸಾಗಲಿದ್ದಾರೆ.…

ಬಾಂಗ್ಲಾದಲ್ಲಿ ಹಿಂಸೆಗೆ ತಿರುಗಿದ ‘ಅಸಹಕಾರ ಚಳವಳಿ’ :98 ಮಂದಿ ಸಾವು

ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ‘ಅಸಹಕಾರ ಚಳುವಳಿ’ಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಮತ್ತು ಆಡಳಿತರೂಢ ಅವಾಮಿ ಲೀಗ್ ಪಕ್ಷದ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ 98 ಮಂದಿ ಮೃತಪಟ್ಟಿದ್ದಾರೆ. ಪ್ರಧಾನಿ ಶೇಖ್ ಹಸೀನಾ ಸರ್ಕಾರದ ವಿರುದ್ದ…

ಬಾಂಗ್ಲಾದೇಶ|ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ:105 ಮಂದಿ ಸಾವು, ಕರ್ಫ್ಯೂ ಘೋಷಣೆ

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ವಿರೋಧಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಬಾಂಗ್ಲಾದೇಶದ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ…

ಬಾಂಗ್ಲಾದೇಶ:ರೈಲು ದುರಂತದಲ್ಲಿ ಕನಿಷ್ಠ 20 ಜನ ಸಾವು.

ಬಾಂಗ್ಲಾದೇಶದಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 20 ಜನ ಮೃತಪಟ್ಟಿದ್ದಾರೆ, 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಿಶೋರ್‌ಗಂಜ್‌ನಿಂದ ಢಾಕಾಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿಗೆ ಸರಕು ಸಾಗಣೆ ರೈಲು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯನ್ನು…

You missed

error: Content is protected !!