ಬೆಂಗಳೂರು:ಮಧುರಗಾನ ಟ್ರಸ್ಟ್ ನಿಂದ ಗಣ್ಯರಿಗೆ ಸನ್ಮಾನ.
ಮಧುರಗಾನ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಕೊಂಡಜ್ಜ ಅಡಿಟೋರಿಯಂ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಹಾಡುಗಳ ಹಬ್ಬದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು. ಹಾಡುಗಳ ಹಬ್ಬದ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದ ದಲಿತ ಪ್ರಜಾ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಡಾ.ರಾಜ್‍ಕುಮಾರ್, ಕೋಲಾರ ಜಿಲ್ಲಾ ಪ್ರಧಾನ ಕಾರ್ಯದರ್ಶಿ…