• Wed. May 22nd, 2024

bethamangala

  • Home
  • *ಭ್ರಷ್ಟ ಪಕ್ಷಗಳ ದುರಾಡಳಿತದಿಂದ ಕ್ಷೇತ್ರಕ್ಕೆ ಮುಕ್ತಿ ನೀಡಿ:ಗಗನ ಸುಕನ್ಯಾ.*

*ಭ್ರಷ್ಟ ಪಕ್ಷಗಳ ದುರಾಡಳಿತದಿಂದ ಕ್ಷೇತ್ರಕ್ಕೆ ಮುಕ್ತಿ ನೀಡಿ:ಗಗನ ಸುಕನ್ಯಾ.*

ಕೆಜಿಎಫ್:ರಾಷ್ಟ್ರೀಯ ಭ್ರಷ್ಟ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಕೆಜಿಎಫ್ ಕ್ಷೇತ್ರಕ್ಕೆ ಮುಕ್ತಿ ನೀಡಲು ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸಿ ಎಂದು ಕೆಜಿಎಫ್ ವಿಧಾನ ಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಗಗನ ಸುಕನ್ಯಾ ಮನವಿ ಮಾಡಿದರು. ಅವರು ಬೇತಮಂಗಲದ ಬಸ್ ನಿಲ್ಧಾಣದಲ್ಲಿ…

*ಸಿಡಿಪಿಒ ಇಲಾಖೆಯ ಮಕ್ಕಳ ಪೌಷ್ಠಿಕ ಆಹಾರ ಕಾಳ ಸಂತೆಯಲ್ಲಿ ಮಾರಾಟ.*

ಕೆಜಿಎಫ್:ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಮಕ್ಕಳ ಬೆಳವಣಿಗೆಗಾಗಿ ವಿತರಿಸಬೇಕಾಗಿದ್ದ ಮಕ್ಕಳ ಪೌಷ್ಠಿಕ ಆಹಾರದ ಪ್ಯಾಕೇಟ್ ಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೇತಮಂಗಲ ಗ್ರಾಮದ ಹಳೆ ಬಡಾವಣೆಯಲ್ಲಿ ಕೋಲಾರ ತಾಲ್ಲೂಕಿನಲ್ಲಿ ಅಂಗನವಾಡಿ…

*ಸಪ್ಲಮ್ಮ ದೇಗುಲ ನಿರ್ಮಾಣಕ್ಕೆ ಆರ್ಥಿಕ ನೆರವು.*

ಕೆಜಿಎಫ್: ಬೇತಮಂಗಲ ಹೊಸ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ಸಪ್ಲಮ್ಮ ದೇಗುಲ ನಿರ್ಮಾಣಕ್ಕೆ ಸಮಾಜ ಸೇವಕ ಹಾಗೂ ಾರ್.ಕೆ.ಫೌಂಟಡೇಷನ್ ಅದ್ಯಕ್ಷ  ವಿ.ಮೋಹನ್ ಕೃಷ್ಣ ಆರ್ಥಿಕ ನೆರವು ನೀಡಿದರು. ಸಪ್ಲಮ್ಮ ದೇಗುಲ ನಿರ್ಮಾಣ ಕಾಮಗಾರಿಗೆ ಬುಧವಾರ ಬೆಳಿಗ್ಗೆ ಗ್ರಾಮದ ಹಿರಿಯರು ಹಾಗೂ ದೇಗುಲ…

*ಉಪ್ಪು ಬಳಸಿ ಶಿವಮೂರ್ತಿ ಚಿತ್ರ ರಚನೆ.*

ಕೆಜಿಎಫ್:ಬೇತಮಂಗಲ ಹೊಸ ಬಡಾವಣೆಯಲ್ಲಿ ವಿಕ್ರಮ ರೈತ ಯುವಕರ ಕ್ಷೇಮಾಭಿವೃದ್ಧಿ ಸಂಘವು ಪ್ರತಿ ವರ್ಷದಂತೆ ಈ ವರ್ಷವೂ ಉಪ್ಪು ಮತ್ತು ಇತರೆ ಬಣ್ಣಗಳಿಂದ ಶಿವಮೂರ್ತಿ ಚಿತ್ರವನ್ನು ಅಲಂಕಾರವಾಗಿ ರಚನೆ ಮಾಡಲಾಯಿತು. ಸಂಜೆ ಜಾಗರಣೆ ಪ್ರಯುಕ್ತ ಆರ್ಕೆಸ್ಟ್ರಾ ಇತರೆ ಮನರಂಜನೆ ಕಾರ್ಯಕ್ರಮ ಹಮ್ಮಿಕೊಂಡು ವಿಜೃಂಭನೆಯಿಂದ…

*ಕೆಜಿಎಫ್:ಬೇತಮಂಗಲ ಗ್ರಾಮೀಣ ಪ್ರೌಢ ಶಾಲಾ ವಾರ್ಷಿಕೋತ್ಸವ.*

ಬೇತಮಂಗಲ:ಶಿಕ್ಷಣ ಇಲಾಖೆಯ ಡಿಡಿಪಿಯು ರಾಮಚಂದ್ರಪ್ಪ ಗ್ರಾಮದ ಗ್ರಾಮೀಣ ಪ್ರೌಢ ಶಾಲೆ ಹಾಗೂ ಗ್ರಾಮೀಣ ಸಂಯುಕ್ತ ಪಧವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಪ್ರೌಢ ಶಾಲೆಗೆ ತನ್ನದೆ ಆದ ಇತಿಹಾಸ ಇದೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರೂ…

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍‌ರವರಿಗೆ  ಆದ್ದೂರಿ ಸ್ವಾಗತ.

ಬೇತಮಂಗಲ ಗ್ರಾಮದ ಬಸ್ ನಿಲ್ಧಾಣದಲ್ಲಿ ನೂರಾರೂ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕ್ರೇನ್ ಮೂಲಕ ಬೃಹತ್ ಹೂವಿನ ಹಾರ ಹಾಕುವ ಮೂಲಕ ಆದ್ದೂರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ ಕೋರಿದರು. ಮುಳಬಾಗಿಲಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಮುಗಿಸಿ ಕೆಜಿಏಫ್ ಕ್ಷೇತ್ರದ  ಕಾರ್ಯಕ್ರಮಕ್ಕೆ ಆಗಮನಿಸುವ…

ಬೆಂಗಳೂರು:ಮಧುರಗಾನ ಟ್ರಸ್ಟ್ ನಿಂದ ಗಣ್ಯರಿಗೆ ಸನ್ಮಾನ.

ಮಧುರಗಾನ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಕೊಂಡಜ್ಜ ಅಡಿಟೋರಿಯಂ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಹಾಡುಗಳ ಹಬ್ಬದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು. ಹಾಡುಗಳ ಹಬ್ಬದ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದ ದಲಿತ ಪ್ರಜಾ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಡಾ.ರಾಜ್‍ಕುಮಾರ್, ಕೋಲಾರ ಜಿಲ್ಲಾ ಪ್ರಧಾನ ಕಾರ್ಯದರ್ಶಿ…

ವಿಜ್ಞಾನ-ವಸ್ತು ಪ್ರದರ್ಶನ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಲು ವೇದಿಕೆ:ಹೇಮಾರೆಡ್ಡಿ.

ಕೆಜಿಎಫ್ :ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರ ತೆಗೆಯಲು ವಿಜ್ಞಾನ ಮತ್ತು ವಸ್ತು ಪ್ರದರ್ಶನವೂ ಸೂಕ್ತ ವೇದಿಕೆಯಾಗಿದೆ ಎಂದು ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಆರ್.ಹೇಮಾರೆಡ್ಡಿ ಹೇಳಿದರು. ಕೆಜಿಎಫ್ ತಾಲ್ಲೂಕಿನ ಬೇತಂಮಗಲ ಹೋಬಳಿಯ  ಸುಂದರಪಾಳ್ಯ ಗ್ರೀನ್ ವುಡ್ಜ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ಮತ್ತು ವಸ್ತು ಪ್ರದರ್ಶನ (ಎಕ್ಸ್ಪೋ)…

ಮಾದಿಗ ಮಾದರ್ ಸಂಘದ ತಾಲೂಕು ಅಧ್ಯಕ್ಷರಾಗಿ ವೆಂಕಟಪ್ಪ ಆಯ್ಕೆ.

ಕೆಜಿಎಫ್ ತಾಲೂಕಿನ ಮಾದಿಗರ ಅಭಿವೃದ್ಧಿಗೆ ನಮ್ಮ ಸಂಘವು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿ ಬಡವರಿಗೆ ಸರ್ಕಾರದ ಸೌಲಭ್ಯವನ್ನು ಒದಗಿಸುವ ಜತೆಗೆ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತೇವೆಂದು ಕರ್ನಾಟಕ ರಾಜ್ಯ ಮಾದಿಗ ಮಾದರ್ ಅಭಿವೃದ್ಧಿ ಸಂಘದ ಸಂಸ್ಥಾಪಕ ಹಾರೋಹಳ್ಳಿ ವಿ.ರಮೇಶ್ ಹೇಳಿದರು. ಬೇತಮಂಗಲದ ಅಥಿತಿ…

ಬೇತಮಂಗಲದಲ್ಲಿ ಸವಿತಾ ಸಮಾಜದಿಂದ ಕ್ಯಾಲೆಂಡರ್ ಬಿಡುಗಡೆ.

ಸವಿತಾ ಸಮಾಜ ಕ್ಷೇಮಾಭಿವೃದ್ಧಿ ಸಂಘವು ಉತ್ತಮ ಹಾದಿಯಲ್ಲಿ ನಡೆಯುತ್ತಿದ್ದು, ಮುಂದಿನ ವರ್ಷದಲ್ಲಿ ಸಮಾಜದ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಸಂಘದ ಅಡಿಯಲ್ಲಿ ಹಮ್ಮಿಕೊಳ್ಳಲಾಗುವುದೆಂದು ಸವಿತಾ ಸಮಾಜದ ಗೌರವಾಧ್ಯಕ್ಷ ಜಿ.ಟಿ ದುರ್ಗಾ ಪ್ರಸಾದ್ ಹೇಳಿದರು. ಬೇತಮಂಗಲ ಪಟ್ಟಣದ ಅವರ ಕಛೇರಿಯಲ್ಲಿ ಸವಿತಾ ಸಮಾಜ ಕ್ಷೇಮಾಭಿವೃದ್ಧಿ…

You missed

error: Content is protected !!