*ರಾಜ್ಯ ಬಜೆಟ್ನಲ್ಲಿ ಮಾವು ಬೆಳೆಗಾರರಿಗೆ ಹೆಚ್ಚಿನ ಆದ್ಯತೆ ನೀಡಿ:ರೈತ ಸಂಘ.*
ಶ್ರೀನಿವಾಸಪುರ:ರಾಜ್ಯ ಬಜೆಟ್ನಲ್ಲಿ ಮಾವು ಬೆಳೆಗಾರರಿಗೆ ಹೆಚ್ಚಿನ ಆದ್ಯತೆ ನೀಡಿ ಮಾರುಕಟ್ಟೆ ಔಷಧಿ ಹಾಗೂ ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ 300 ಕೋಟಿ ಅನುದಾನ ಮೀಸಲಿಡಬೇಕೆಂದು ರೈತಸಂಘದಿಂದ ಉಪ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಈ ವೇಳೆ ಮಾತನಾಡಿದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ವಿಶ್ವ…