• Sat. Mar 2nd, 2024

Business

  • Home
  • ಸಮಾಜ ಸೇವಕ ವಕೀಲ ಕೆ.ಆರ್.ಧನ್ ರಾಜ್ ಇನ್ನಿಲ್ಲ.

ಸಮಾಜ ಸೇವಕ ವಕೀಲ ಕೆ.ಆರ್.ಧನ್ ರಾಜ್ ಇನ್ನಿಲ್ಲ.

ಕೋಲಾರ:ಹಿರಿಯ ವಕೀಲರಾದ ಕೆ.ಆರ್.ಧನ್ ರಾಜ್ ಇಂದು ಮದ್ಯಾಹ್ನ  ಹೃದಯಾಘಾತದಿಂದ ನಿಧನರಾಗಿದ್ದಾರೆ . ಹಲವು ವರ್ಷಗಳಿಂದ ದೀನದಲಿತರಿಗಾಗಿ ಉಚಿತ ಕಾನೂನು ಸಲಹೆಗಳನ್ನು ನೀಡುತ್ತಿದ್ದು,  ಅನಾಥರಿಗಾಗಿ ಹಾಗೂ ವಯೋ ವೃದ್ದರಿಗೆ ತಾನೇ ನಿರ್ಮಿಸಿದ ಮುಸ್ಸಂಜೆ ಮನೆ ಆಶ್ರಮ ಸುಮಾರು ವರ್ಷಗಳಿಂದ ನಡೆಸುಕೊಂಡು ಬರುತ್ತಿದ್ದರು. ಸಮಾಜ…

‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ:ಡಿ.19ರಂದು ಸಭೆ ನಿಗದಿ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ‘ದುಡಿವ ಜನರ ಮಹಾಧರಣಿ’ಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಇಂದು ಧರಣಿ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಆಗಮಿಸಿದ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್‌, ಡಿಸೆಂಬರ್ 19ರಂದು ಸಂಜೆ 4 ಗಂಟೆಗೆ…

ದರೋಡೆಗೆ ಹೊಂಚು ಹಾಕಿದವರ ಬಂಧಿಸಿದ ಪೊಲೀಸರು.

ಕೆಜಿಎಫ್:ರಾಬರ್ಟ್ಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ರಸ್ತೆಯಲ್ಲಿ ಹೊಂಚು ಹಾಕಿ ದರೋಡೆ ಮಾಡಲು ಪ್ರಯತ್ನಿಸಿದ್ದವರ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅಪರಾಧ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಉರಿಗಾಂಪೇಟೆ ಹೊರ ವಲಯದ ಪೆದ್ದಪಲ್ಲಿಯಿಂದ ಯರನಾಗನಹಳ್ಳಿಗೆ ಹೋಗುವ ಮಾರ್ಗ ಮದ್ಯೆ ಪೊದೆಗಳ ನಡುವೆ ಕತ್ತಲಲ್ಲಿ ಹೊಂಚು…

ನವೆಂಬರ್ 24ರಿಂದ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ.

ನವೆಂಬರ್ 24ರಿಂದ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ. ಕೋಲಾರ:ಅತಿಥಿ ಉಪನ್ಯಾಸಕರ ಖಾಯಂಮಾತಿಗಾಗಿ ಒತ್ತಾಯಿಸಿ ನವೆಂಬರ್ 24ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಪದವಿ ಕಾಲೇಜುಗಳ ಉಪನ್ಯಾಸಕರ ಒಕ್ಕೂಟದ ರಾಜ್ಯಾಧ್ಯಕ್ಷ ನಾಗನಾಳ ಮುನಿಯಪ್ಪ ತಿಳಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ…

KGF:ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್ ಬಾಬು ಇನ್ನಿಲ್ಲ.

ಕೆಜಿಎಫ್:ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿನೋದ್ ಬಾಬು ಇಂದು ಬೆಳಿಗ್ಗೆ ಸುಮಾರು 7 ಘಂಟೆ ಸಮಯದಲ್ಲಿ ಬೆಮೆಲ್ ನ ಆಲದ ಮರದ ಬಳಿ ಹೃಧಯಾಘಾತವಾಗಿ ಆಸ್ಪತ್ರಗೆ ಸಾಗಿಸುವ ವೇಳೆ ನಿಧನಹೊಂದಿರುತ್ತಾರೆ. ಇಂದು ಬೆಳಿಗ್ಗೆ ಬೆಮೆಲ್ ನ ಆಲದಮರದ ಬಳಿ…

ಮಾಡ್ಬೇಕು ಅಂತ ತಮಿಳನ್ನು ಮಾತಾಡಿಲ್ಲ” – ಲೂಸ್ ಮಾದ ಯೋಗಿ.

ಲೂಸ್ ಮಾದ ಯೋಗಿ ನಟಿಸುತ್ತಿರುವ ಮುಂದಿನ ಸಿನಿಮಾ ‘ರೋಸಿ’. ‘ಹೆಡ್‌ಬುಷ್’ ನಿರ್ದೇಶಿಸಿದ್ದ ಶೂನ್ಯ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು, ಚಿತ್ರೀಕರಣ ಭರದಿಂದ ಸಾಗಿದೆ. ಇದೇ ಸಿನಿಮಾ ಫಸ್ಟ್ ಲುಕ್ ಲಾಂಚ್ ಮಾಡುವ ವೇಳೆ ತಮಿಳಿನಲ್ಲಿ ಮಾತಾಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದರು.…

ಕೋಲಾರದಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ:ASI ಅಮಾನತ್ತು.

ಕೋಲಾರದಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ:ASI ಅಮಾನತ್ತು. ಮದ್ಯದ ಅಮಲಿನಲ್ಲಿ ಬಾರ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ನಾರಾಯಣಸ್ವಾಮಿ ಅವರನ್ನು ಅಮಾನತು ಗೊಳಿಸಿ ಜಿಲ್ಲಾ ಪೊಲೀಸ್…

ಕ್ರಿಕೆಟ್ ವಿಶ್ವಕಪ್ ಸೆಮಿ ಫೈನಲ್ ಆಟದಲ್ಲಿ ದಕ್ಷಿಣ ಆಫ್ರಿಕಾಗೆ ಸೂಲು:ಭಾರತ vs ಆಸ್ಟ್ರೇಲಿಯಾ ಫೈನಲ್.

ಕ್ರಿಕೆಟ್ ವಿಶ್ವಕಪ್ ಸೆಮಿ ಫೈನಲ್ ಆಟದಲ್ಲಿ ದಕ್ಷಿಣ ಆಫ್ರಿಕಾಗೆ ಸೂಲು:ಭಾರತ vs ಆಸ್ಟ್ರೇಲಿಯಾ ಫೈನಲ್. ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ತಂಡವನ್ನು 3 ವಿಕೆಟ್‌ಗಳಿಂದ  ಮಣಿಸಿ ಫೈನಲ್‌ ಪ್ರವೇಶಿಸಿದೆ. ನ.19ರಂದು…

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ:ಅರ್ಜಿ ಸಲ್ಲಿಕೆಗೆ ಡಿ.1 ಕೊನೆಯ ದಿನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೋಲಾರ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಿಂದ 2023-24ನೇ ಸಾಲಿನ ವಿಶೇಷ ಘಟಕ ಉಪಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ನೀಡಲು ಪರಿಶಿಷ್ಟ ಜಾತಿಯ ಹಾಗೂ…

  ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಗೆ ರಾಜ್ಯ ಡಿಜಿಪಿ ಭೇಟಿ:ಪರಿಶೀಲನೆ.

ಕೆಜಿಎಫ್:ನ.:೧೬:ಕೋಲಾರ ಚಿನ್ನದ ಗಣಿ ಪ್ರದೇಶದ ಜಿಲ್ಲಾ ಪೊಲೀಸ್ ಕಛೇರಿಗೆ ರಾಜ್ಯ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಅವರು ಗುರುವಾರದಂದು ಸಂಜೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೋಲಾರ ಜಿಲ್ಲಾ ಪೊಲೀಸ್ ಕಛೇರಿಗೆ ಪರಿವೀಕ್ಷಣೆಗಾಗಿ ಆಗಮಿಸಿದ್ದ ಡಿಜಿಪಿ ಅಲೋಕ್ ಮೋಹನ್ ಅವರು ಸಂಜೆ…

You missed

error: Content is protected !!