ರಾಜ್ಯಕ್ಕೆ ಚೊಂಬು ಕೊಟ್ಟ ನಿರ್ಮಲಾ ಸೀತಾರಾಮನ್:ಕೇಂದ್ರ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ.
ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸಿಕೊಳ್ಳಲು ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಲು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಕರ್ನಾಟಕದಿಂದ ಆರಿಸಿ ಹೋಗಿರುವ…
ಅರುಣಾಚಲ ಪ್ರದೇಶ:CM ಸೇರಿ 10 BJP ಅಭ್ಯರ್ಥಿಗಳು ಅವಿರೋಧ ಆಯ್ಕೆ.
ಅರುಣಾಚಲ ಪ್ರದೇಶ ವಿಧಾನಸಭೆಗೆ ಮುಖ್ಯಮಂತ್ರಿ ಪೆಮಾ ಖಂಡು ಸೇರಿ ಹತ್ತು ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವುಗಳಲ್ಲಿ ಐದು ಕ್ಷೇತ್ರಗಳಿಗೆ ವಿಪಕ್ಷಗಳು ನಾಮಪತ್ರವನ್ನೆ ಸಲ್ಲಿಸಿರಲಿಲ್ಲ. ಉಳಿದ ಕ್ಷೇತ್ರಗಳಲ್ಲಿ ವಿಪಕ್ಷಗಳ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರವನ್ನು ನಾಮಪತ್ರ ಹಿಂಪಡೆಯುವ ಕೊನೆಯ ದಿನದಂದು ವಾಪಸ್…
ಬಹುಪೌಷ್ಠಿಕಾಂಶವುಳ್ಳ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸಿದ CM ಸಿದ್ದರಾಮಯ್ಯ.
ಬೆಂಗಳೂರು:ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ…