ಜನಗಣತಿಯ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸದ ನಿರ್ಮಲಾ ಸೀತಾರಾಮನ್;ಕಾಂಗ್ರೆಸ್ ವಾಗ್ದಾಳಿ
ಇಂದು ಮಂಡನೆಯಾದ ಕೇಂದ್ರ ಬಜೆಟ್ ಭಾಷಣದಲ್ಲಿ ದಶಕದ ಜನಗಣತಿ ಬಗ್ಗೆ ಪ್ರಸ್ತಾಪಿಸದ ಭಾರತೀಯ ಜನತಾ ಪಕ್ಷದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2024 ಅನ್ನು…
*ಯಾರೇ ತೊಂದರೆ ನೀಡಿದರು ಬಡವರಿಗೆ ಆಹಾರಕಿಟ್ ಸೇರಲಿವೆ:ರೂಪಕಲಾ.*
ಕೆಜಿಎಫ್:ಯುಗಾಧಿ ಹಬ್ಬದ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿನ ಬಡ ಕುಟುಂಬಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 60 ಸಾವಿರಕ್ಕೂ ಹೆಚ್ಚು ಆಹಾರ ಕಿಟ್‍ಗಳನ್ನು ವಿತರಿಸಲಿದ್ದು, ಈ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ತೊಂದರೆ ನೀಡಲು ಯತ್ನಿಸುತ್ತಿದ್ದಾರಾದರೂ ಎಲ್ಲಾ ಕುಟುಂಬಗಳಿಗೆ ಕಿಟ್‍ಗಳನ್ನು ಕಾರ್ಯಕರ್ತರು ತಲುಪಿಸಲಿದ್ದಾರೆ ಎಂದು ಶಾಸಕಿ ಡಾ.ರೂಪಕಲಾ…
*ಶಾಸಕಿ ಹಂಚಲಿರುವ ಆಹಾರ ಕಿಟ್ ಗಳ ಬಗ್ಗೆ ತನಿಖೆಯಾಗಲಿ:ಮೋಹನಕೃಷ್ಣ.*
ಕೆಜಿಎಫ್:ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಕ್ಷೇತ್ರದಲ್ಲಿ ಆಹಾರ ಕಿಟ್ ಹಂಚಲು ತಯಾರಿ ನಡೆಸಿದ್ದು, ಅಧಿಕಾರಿಗಳು ಸೂಕ್ತವಾಗಿ ತನಿಖೆ ಮಾಡಿ ಈ ಕಿಟ್‍ಗಳಿಗೆ ಹಣ ಎಲ್ಲಿಂದ ಬಂತು ಯಾರೆಲ್ಲ ಈ ಅನಧಿಕೃತ ಕಿಟ್ ಸರಬರಾಜಿನಲ್ಲಿದ್ದಾರೆಂದು ತನಿಖೆ ಮಾಡಿ ತಪಿತಸ್ಥತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು…
ಕಾಂಗ್ರೆಸ್ ಕುಮ್ಮಕ್ಕಿನಿಂದ ನನಗೆ ಜೆಡಿಎಸ್ ಅನ್ಯಾಯ ಮಾಡಿದೆ ಮನನೊಂದು ಬಿಜೆಪಿ ಸೇರುತ್ತಿದ್ದೇನೆ-ನಗರಸಭೆ ಸದಸ್ಯ ಪ್ರವೀಣ್‌ಗೌಡ
ಜೆಡಿಎಸ್ ಪಕ್ಷದಿಂದ ನಗರದ ೨ ನೇ ವಾರ್ಡ್ ಗಾಂಧಿನಗರದಲ್ಲಿ ಬಹು ಮತಗಳಿಂದ ನಗರಸಭೆ ಚುನಾವಣೆಯಲ್ಲಿ ಗೆದ್ದು ಸದಸ್ಯನಾಗಿ ನಂತರ ನಗರಸಭೆ ಉಪಾದ್ಯಕ್ಷನಾಗಿ ಆಯ್ಕೆಯಾಗಿ ಇಡಿ ನಗರದ ೩೫ ವಾರ್ಡ್ಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದ ನನ್ನನ್ನು ಕಾಂಗ್ರೆಸ್‌ನ ಸದಸ್ಯ ಮುಬಾರಕ್ ಮಾತು…
ಬಿಜೆಪಿ ಗ್ರಾಪಂ ಸದಸ್ಯರನ್ನು ಕಾಂಗ್ರೆಸ್ ಗೆ ಸೆಳೆಯಲು ಬ್ಯಾಟೇಗೌಡ ಮುಂದಾಳತ್ವ.
ಕೆಜಿಏಫ್ ಕ್ಷೇತ್ರದಲ್ಲಿ ವಿಧಾನ ಸಭಾ ಚುನಾವಣೆಯ ರಂಗೇರಿದ್ದು ಬಿಜೆಪಿ ಬೆಂಬಲತ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಮುಖಂಡರು ಚರ್ಚಿಸುತ್ತಿರುವ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಜಿಎಫ್ ತಾಲ್ಲೂಕಿನ ಟಿ.ಗೊಲ್ಲಹಳ್ಳಿ ಗ್ರಾಪಂಯ ಬಿಜೆಪಿ ಬೆಂಬಲಿತ ಗ್ರಾಪಂಯ ಸದಸ್ಯರು ಬಹುತೇಕ…
ಬಂಗಾರಪೇಟೆ:ನನ್ನ ಸ್ವಂತ ಹಣ ಖರ್ಚು ಮಾಡಿ ನೀರು ಕೊಟ್ಟಿದ್ದೇನೆ:ಎಸ್.ಎನ್.
10 ವರ್ಷಗಳ ಹಿಂದೆ ಬರಗಾಲದ ವೇಳೆ ಕುಡಿಯುವ ನೀರಿಗೂ ಆಹಾಕಾರವಿತ್ತು. ಆಗ ನಾನು ಸೋತರು ಜನತೆ ನನಗೆ ಕೊಟ್ಟ ಪ್ರೀತಿ ವಾತ್ಸಲ್ಯಕ್ಕೆ ಬದ್ಧನಾಗಿ ನನ್ನ ಸ್ವಂತ ಹಣದಲ್ಲಿ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಒದಗಿಸಿದ್ದೇನೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.…
ಕೋಲಾರದಲ್ಲಿ ಜ.೨೩ರ ಪ್ರಜಾಧ್ವನಿ ಯಾತ್ರೆಗೆ ಭಾರಿ ಸಿದ್ಧತೆಯಲ್ಲಿ ಕಾಂಗ್ರೆಸ್ ಪಕ್ಷ
ಕೋಲಾರದಲ್ಲಿ ಜ.೨೩ರ ಪ್ರಜಾಧ್ವನಿ ಯಾತ್ರೆಗೆ ಭಾರಿ ಸಿದ್ಧತೆಯಲ್ಲಿ ಕಾಂಗ್ರೆಸ್ ಪಕ್ಷನಮ್ಮ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸುರ್ಜಿವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರ ಮುಂದೆ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ನಸೀರ್…
ಕೆಜಿಎಫ್ ಗಣಿಯಲ್ಲಿ ಹೆಕ್ಕಿ ತೆಗೆದ ಚಿನ್ನವನ್ನು ಕಾಂಗ್ರೆಸ್ ಲೂಟಿ ಹೊಡೆದಿದೆ ಅದರಲ್ಲಿ ಕಾಂಗ್ರೆಸ್ ಆಡಳಿತದ ಪ್ರಧಾನಿಗಳಿಗೂ ಪಾಲು ಹೋಗಿದೆ! ಗಂಭೀರ ಆರೋಪ!
ಕಳೆದ ೭೦ ವರ್ಷಗಳಲ್ಲಿ ಕೆಜಿಎಫ್ ಗಣಿಯಲ್ಲಿ ಹೆಕ್ಕಿ ತೆಗೆದ ಚಿನ್ನವನ್ನು ಕಾಂಗ್ರೆಸ್ ಲೂಟಿ ಹೊಡೆದಿದೆ ಅದರಲ್ಲಿ ಕಾಂಗ್ರೆಸ್ ಆಡಳಿತದ ಪ್ರಧಾನಿಗಳಿಗೂ ಪಾಲು ಹೋಗಿದೆ!-ಸಂಸದ ಮುನಿಸ್ವಾಮಿ ಗಂಭೀರ ಆರೋಪ! ೭೦ ವರ್ಷ ಆಡಳಿತ ನಡೆಸಿದ ದೇಶದ ಪ್ರಧಾನಿ, ಗಣಿ ಸಚಿವರು, ರಾಜ್ಯದ ಮುಖ್ಯಮಂತ್ರಿಗಳು…