ಜೈಲಿನಲ್ಲಿ ಸಿಗರೇಟ್ ಸೇದುತ್ತಿರುವ ದರ್ಶನ್; ಆಪ್ತರಿಗೆ ವೀಡಿಯೊ ಕರೆ ಮಾಡಿರುವ ಕ್ಲಿಪ್ ವೈರಲ್
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್, ತೆರೆದ ಹುಲ್ಲುಹಾಸಿನಲ್ಲಿ ಇತರ ಮೂವರೊಂದಿಗೆ ಕೈನಲ್ಲಿ ಕಾಫಿ ಮಗ್ ಹಿಡಿದು ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆದ ನಂತರ, ವ್ಯಕ್ತಿಯೊಬ್ಬನೊಂದಿಗೆ ವಿಡಿಯೊ ಕರೆ ಮಾಡಿರುವ ಕ್ಲಿಪ್…
ಜೈಲಿನಲ್ಲಿ ದರ್ಶನ್ ಗೆ ಐಷಾರಾಮಿ ಸೌಲಭ್ಯ:ಫೋಟೊ ವೈರಲ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಫೋಟೋವೊಂದು ವೈರಲ್ ಆಗಿದೆ. ಪರಪ್ಪನ ಅಗ್ರಹಾರದಲ್ಲಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಜೈಲಿನ ಸ್ಪೆಷೆಲ್ ಬ್ಯಾರೆಕ್‌ನ ಹೊರಗಡೆ ಕೂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎರಡು ದಿನಗಳ ಹಿಂದಷ್ಟೇ ಸಿಸಿಬಿ…