ಅ.28-29ರ ಮಧ್ಯರಾತ್ರಿ ಚಂದ್ರಗ್ರಹಣ:ಬರಿಗಣ್ಣಿನಲ್ಲಿ ನೋಡಬಹುದು.
ಈ ವರ್ಷದ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣ ಅ.28ರ ರಾತ್ರಿ ಸಂಭವಿಸಲಿದೆ. ಅಕ್ಟೋಬರ್ 14 ರಂದು ಸೂರ್ಯಗ್ರಹಣ ಸಂಭವಿಸಿತ್ತು. ಇದಾದ ಕೇವಲ 14 ದಿನಗಳ ನಂತರ ಭಾಗಶಃ ಚಂದ್ರಗ್ರಹಣ ಸಂಭವಿಸಲಿದೆ. ವರ್ಷದ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28-29ರ ಮಧ್ಯರಾತ್ರಿ ಸಂಭವಿಸಲಿದೆ. ಭಾರತದ…