• Sat. Apr 27th, 2024

hdk

  • Home
  • MP ಚುನಾವಣೆ:ಕೋಲಾರ ಸೇರಿ ಮೂರು ಕಡೆ ಜೆಡಿಎಸ್ ಸ್ಪರ್ಧೆ ಎಂದ HDK.

MP ಚುನಾವಣೆ:ಕೋಲಾರ ಸೇರಿ ಮೂರು ಕಡೆ ಜೆಡಿಎಸ್ ಸ್ಪರ್ಧೆ ಎಂದ HDK.

ಲೋಕಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಕೋಲಾರ ಸೇರಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದಲ್ಲಿ ಇಂದು ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, “ಮಂಡ್ಯ, ಕೋಲಾರ,…

SSLC ವಿದ್ಯಾರ್ಥಿಗಳಿಂದಲೂ ವಸೂಲಿಗಿಳಿದ ಕಾಂಗ್ರೇಸ್ ಸರ್ಕಾರ:HDK ಕಿಡಿ.

ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌…

ಕಾಸಿಗಾಗಿ ಹುದ್ದೆ ದಂಧೆ ಅವ್ಯಾಹತವಾಗಿ, ಎಗ್ಗಿಲ್ಲದೆ ನಡೆದಿದೆ:HDK.

ಕಾಸಿಗಾಗಿ ಹುದ್ದೆ ದಂಧೆ ಅವ್ಯಾಹತವಾಗಿ, ಎಗ್ಗಿಲ್ಲದೆ ನಡೆದಿದೆ:HDK. ಕಾಂಗ್ರೆಸ್‌ ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಮಾಜಿ ಸಿಎಂ ಎಚ್‌ ಡಿ…

ವಿದ್ಯುತ್ ಕಳುವು ಪ್ರಕರಣ:ಮಾಜಿ ಸಿಎಂ HDKವಿರುದ್ಧ ಬೆಸ್ಕಾಂನಿಂದ ಎಫ್ಐಆರ್.

ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದ ಹಿನ್ನೆಲೆಯಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ…

ಮನೆಯ ದೀಪಾಲಂಕಾರಕ್ಕೆ HDKಯಿಂದ ವಿದ್ಯುತ್ ಕಳ್ಳತನ:ಕಾಂಗ್ರೇಸ್ ಆರೋಪ.

”ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಎಚ್ ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!” ಎಂದು…

ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರ್ಕಾರಕ್ಕೆ ಇಲ್ಲ:HDK.

ಬೆಂಗಳೂರು:ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶ ನೀಡಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಮಳೆಯ ಕೊರತೆಯಿಂದ…

*ಬಿಜೆಪಿ, ಕಾಂಗ್ರೇಸ್ ಚಿತ್ರಹಿಂಸೆಯಿಂದ ಹೆಚ್.ಡಿ.ಕೆ ಆಡಳಿತ ನಡೆಸಲಾಗಿಲ್ಲ:ಮಲ್ಲೇಶ್ ಬಾಬು.*

ಬಂಗಾರಪೇಟೆ:ಬಿಜೆಪಿ ಮತ್ತು ಕಾಂಗ್ರೆಸ್ ನವರ ಚಿತ್ರಹಿಂಸೆಯಿಂದಾಗಿ ಕುಮಾರಣ್ಣ ಆಡಳಿತವನ್ನು ನಡೆಸಲು ಸಾಧ್ಯವಾಗಲಿಲ್ಲ, ಜನಪ್ರಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದದ್ದನ್ನು ಕಂಡು ಹೆಚ್.ಡಿ.ಕೆ ರಾಜ್ಯದಲ್ಲಿ ಹೆಚ್ಚು ಪ್ರಖ್ಯಾತಿ ಪಡೆಯುತ್ತಾರೆಂಬ ಹತಾಶೆಯಿಂದ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು ಎಂದು ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಭು ಹೇಳಿದರು. ತಾಲೂಕಿನ ಕಾಮಸಮುದ್ರ…

You missed

error: Content is protected !!