ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇಲ್ಲ:ಕಟುವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸೈಟ್ ಹಂಚಿಕೆ ವಿಚಾರವಾಗಿ ನಡೆದಿದೆ ಎನ್ನಲಾದ ಹಗರಣ ವಿರೋಧಿಸಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ನಡೆಸಲು ಸಿದ್ಧವಾಗಿರುವ ಬಿಜೆಪಿ ನಡೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಯಲ್ಲಿ ಬುಧವಾರ ಸುದ್ದಿಗಾರರ…
NDA ಮೈತ್ರಿ ಕೂಟ ಟಿಕೆಟ್ ಹಂಚಿಕೆ ಕಸರತ್ತು:ಕೋಲಾರ JDSಗೆ ಫಿಕ್ಸ್?
ನವದೆಹಲಿ:ಎನ್.ಡಿ.ಎ ಮೈತ್ರಿ ಕೂಟದಲ್ಲಿ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೋ ಜೆಡಿಎಸ್ ಅಭ್ಯರ್ಥಿಯೋ ಎಂಬ ಕೂತೂಹಲಕ್ಕೆ ಮೈತ್ರಿಕೂಟ ತೆರೆ ಎಳೆದಿದ್ದು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಎನ್.ಡಿ.ಎ ತೀರ್ಮಾನಿಸಿರುವುದಾಗಿ ವರದಿಯಾಗಿದೆ. ಜೆಡಿಎಸ್ ಎನ್ಡಿಎ ಭಾಗವಾಗಿ ನಾಲ್ಕು ತಿಂಗಳು ಕಳೆದರೂ ಬಿಜೆಪಿ…
ಜೆಡಿಎಸ್ ನ ಇಬ್ಬರು ಮಾಜಿ ಶಾಸಕರು ಕಾಂಗ್ರೇಸ್ ಸೇರ್ಪಡೆ.
ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಜೆಡಿಎಸ್ ತೊರೆಯುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ, ಪಕ್ಷದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಇಬ್ಬರು ಮಾಜಿ ಶಾಸಕರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿಸಿ ಗೌರಿಶಂಕರ್…
ಹೆಚ್ಡಿಕೆ, ನಿಖಿಲ್ರನ್ನು ಜೆಡಿಎಸ್ ನಿಂದ ಉಚ್ಚಾಟಿಸಿದ್ದಾರೆ ಎಂಬುದು ಸುಳ್ಳು.
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಎನ್ನುವ ಪತ್ರಿಕಾ ಪ್ರಕಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಜೆಡಿಎಸ್-ಬಿಜೆಪಿ ಮೈತ್ರಿಗೆ ಜೆಡಿಎಸ್ನ ಕೆಲ ಮುಖಂಡರು ಅಸಮಾಧಾನಗೊಂಡಿದ್ದು ಸೋಮವಾರ…
*ಬಂಗಾರಪೇಟೆಯ ಉರುಸ್ ನಲ್ಲಿ ಮಲ್ಲೇಶ್ ಮುನಿಸ್ವಾಮಿ ಭಾಗಿ.*
ಬಂಗಾರಪೇಟೆ ಪಟ್ಟಣದ ಶಂಷುದ್ದೀನ್ ದರ್ಗಾ ಟ್ರಸ್ಟ್ ವತಿಯಿಂದ 89 ನೇ ವರ್ಷದ ಉರುಸ್ ಆಚರಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಭಾಗವಹಿಸಿದ್ದರು. ಮೊದಲ ದಿನ ಸೊಂದಲ್ ಕಾರ್ಯಕ್ರಮ ನೆರವೇರಿತು ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗಿತ್ತು. ಎರಡನೆಯ ದಿನ ಕವಾಲಿ…
*ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬುರಿಂದ ಪಂಚರತ್ನ ಯೋಜನೆಗಳ ಪ್ರಚಾರ.*
ಕೆಜಿಎಫ್:ಕೆಜಿಎಫ್ ವಿಧಾನಸಭಾ ಕ್ಷೇತ್ರವು ಅಭಿವೃದ್ದಿಯಲ್ಲಿ ಬಹಳಷ್ಟು ಹಿಂದುಳಿದಿದೆ. ಹಾಗೆಯೇ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಕ್ಷೇತ್ರವನ್ನು ಅಭಿವೃದ್ದಿ ಮಾಡುತ್ತೇನೆಂದು ಜೆಡಿಎಸ್ ಘೋಷಿತ ಅಭ್ಯರ್ಥಿ ಡಾ. ರಮೇಶ್ ಬಾಬು ತಿಳಿಸಿದರು. ಕೆಜಿಎಫ್ ನಗರದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಮುಖಂಡರು ಹಾಗೂ…