ಗುಟ್ಟಹಳ್ಳಿ ಭಾಗದ ಯುವಕರು ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಣೆ.
ಕೆಜಿಎಫ್ ತಾಲ್ಲೂಕು ಬೇತಮಂಗಲ ಹೋಬಳಿ ಹುಲ್ಕೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಯುವಕರು ಈ ಭಾರಿ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬು ಅವರಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಹುಟ್ಟಹಳ್ಳಿಯಲ್ಲಿ ಬುಧವಾರ ವಿವಿಧ ಗ್ರಾಮಗಳ ಯುವಕರು ಸಭೆ…