ಕೇರಳವನ್ನು “ಕೇರಳಂ” ಎಂದು ಮರು ನಾಮಕರಣ ಮಾಡಲು ನಿರ್ಣಯ ಅಂಗೀಕಾರ.
ಕೇರಳವನ್ನು “ಕೇರಳಂ” ಎಂದು ಮಾಡಲು . ಕೇರಳ ಸರಕಾರ ಕೇರಳವನ್ನು ‘ಕೇರಳಂ’ ಎಂದು ಅಧಿಕೃತವಾಗಿ ಮರು ನಾಮಕರಣ ಮಾಡಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ವಿಧಾನಸಭೆಯಲ್ಲಿ ಕಾರ್ಯವಿಧಾನ…