KOLARA, ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ: ಹಿಂದೆ ಸರಿದ ಹನುಮಂತಯ್ಯ,? ಗೌತಮ್ ಗೆ ಟಿಕೆಟ್.!
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ನಿಂದ ಯಾರು ನಿಲ್ಲಬೇಕು ಎಂಬ ಗೊಂದಲ ಮುಂದುವರೆದದ್ದು, ಎಲ್.ಹನುಮಂತಯ್ಯ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದ್ದು, ಬೆಂಗಳೂರಿನ ಮಾಜಿ ಮೇಯರ್ ವಿಜಯಕುಮಾರ್ ರ ಮಗ K.V.ಗೌತಮ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಬಣರಾಜಕಾರಣದಿಂದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.…
*ಸಿಡಿಪಿಒ ಇಲಾಖೆಯ ಮಕ್ಕಳ ಪೌಷ್ಠಿಕ ಆಹಾರ ಕಾಳ ಸಂತೆಯಲ್ಲಿ ಮಾರಾಟ.*
ಕೆಜಿಎಫ್:ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಮಕ್ಕಳ ಬೆಳವಣಿಗೆಗಾಗಿ ವಿತರಿಸಬೇಕಾಗಿದ್ದ ಮಕ್ಕಳ ಪೌಷ್ಠಿಕ ಆಹಾರದ ಪ್ಯಾಕೇಟ್ ಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೇತಮಂಗಲ ಗ್ರಾಮದ ಹಳೆ ಬಡಾವಣೆಯಲ್ಲಿ ಕೋಲಾರ ತಾಲ್ಲೂಕಿನಲ್ಲಿ ಅಂಗನವಾಡಿ…
*ಮಾಜಿ ವಿಧಾನಸಭಾಧ್ಯಕ್ಷ ಶ್ರೀ ಕೆ ಆರ್.ರಮೇಶ್ ಕುಮಾರ್ ಅವರಿಗೆ ಪತ್ನಿ ವಿಯೋಗ.*
ಮಾಜಿ ವಿಧಾನಸಭಾಧ್ಯಕ್ಷರು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹಾಲಿ ಶಾಸಕರೂ ಆದ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ಶ್ರೀಮತಿ ವಿಜಯ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು..ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ…
ಟಿಕೆಟ್ ಆಕಾಂಕ್ಷಿಗಳಿಂದ ಆಣೆ ಪ್ರಮಾಣ ಮಾಡಿಸಿಕೊಂಡು ಸಚಿವ ಮುನಿರತ್ನ.
ಬಂಗಾರಪೇಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಆಂಜನೇಯ ಬಾಲದಂತೆ ಬೆಳೆಯುತ್ತಿರುವುದರಿಂದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಗೊಂಡಲದ ಉಂಟಾಗಿದ್ದು ಆಕಾಂಕ್ಷಿಗಳನ್ನು ಒಂದು ಮಾಡಿಸಿ ಟಿಕೆಟ್ ಯಾರಿಗೇ ನೀಡಿದರೂ ಭಂಡಾಯ ಏಳದೆ ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ…