ಲೋಕಸಭೆಯಿಂದ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅಮಾನತ್ತು.
ಅಶಿಸ್ತು ಮತ್ತು ಅಸಭ್ಯ ವರ್ತನೆಯ ಆರೋಪದ ಮೇಲೆ ಲೋಕಸಭೆಯಿಂದ ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಅಮಾನತು ಮಾಡಲಾಗಿದೆ. ಸಂಸತ್ ಸಮಿತಿಯು ತನ್ನ ವರದಿಯನ್ನು ನೀಡುವವರೆಗೆ ಅವರು ಅಧಿವೇಶನದಿಂದ ಭಾಗವಹಿಸಲು ನಿರ್ಬಂಧ ಹೇರಿ, ಅಮಾನತುಗೊಳಿಸಲಾಗಿದೆ.…