‘ಒಂದು ದೇಶ ಒಂದು ಚುನಾವಣೆ, ನೀಟ್ ಪರೀಕ್ಷೆ’ ವಿರುದ್ದ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ
ನೀಟ್ ಪರೀಕ್ಷೆ ಹಾಗೂ ಕೇಂದ್ರ ಸರ್ಕಾರದ ಒಂದು ದೇಶ, ಒಂದು ಚುನಾವಣೆ ವಿರೋಧಿಸಿ ಕರ್ನಾಟಕ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್ ಅದನ್ನು ಅಂಗೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜುಲೈ 22ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ…
ರಾಜ್ಯಕ್ಕೆ ಚೊಂಬು ಕೊಟ್ಟ ನಿರ್ಮಲಾ ಸೀತಾರಾಮನ್:ಕೇಂದ್ರ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ.
ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸಿಕೊಳ್ಳಲು ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಲು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಕರ್ನಾಟಕದಿಂದ ಆರಿಸಿ ಹೋಗಿರುವ…
ಜನಗಣತಿಯ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸದ ನಿರ್ಮಲಾ ಸೀತಾರಾಮನ್;ಕಾಂಗ್ರೆಸ್ ವಾಗ್ದಾಳಿ
ಇಂದು ಮಂಡನೆಯಾದ ಕೇಂದ್ರ ಬಜೆಟ್ ಭಾಷಣದಲ್ಲಿ ದಶಕದ ಜನಗಣತಿ ಬಗ್ಗೆ ಪ್ರಸ್ತಾಪಿಸದ ಭಾರತೀಯ ಜನತಾ ಪಕ್ಷದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2024 ಅನ್ನು…
ಕೇಂದ್ರ ಬಜೆಟ್,ಕರ್ನಾಟಕಕ್ಕಿಲ್ಲ ವಿಶೇಷ ಯೋಜನೆ:ಆಯವ್ಯಯದ ಮುಖ್ಯಾಂಶಗಳು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಜುಲೈ 23)ರಂದು ಲೋಕಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ನಿರೀಕ್ಷೆಯಂತೆ ತಮ್ಮ ಎನ್‌ಡಿಎ ಸರ್ಕಾರದ ಕಿಂಗ್‌ಮೇಕರ್‌ಗಳಾಗಿರುವ ನಿತೀಶ್ ಕುಮಾರ್ ಮತ್ತು ಎನ್ ಚಂದ್ರಬಾಬು ನಾಯ್ಡು ಅವರ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೆಚ್ಚಿನ…
ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ:ಛಲವಾದಿ ನಾರಾಯನಸ್ವಾಮಿ
ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರೂ ಏನೂ ಮಾಡಲಾಗದು. ಅವರು ಮನೆಗೆ ಹೋಗುವ ಕಾಲ ಬಂದಿದೆ ಎಂದು ವಿಧಾನ ಪರಿಷತ್ತಿನ ನೂತನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಹೊಸ ಹುದ್ದೆಗೆ ನೇಮಕಗೊಂಡ ಬಳಿಕ ಮಲ್ಲೇಶ್ವರದ ಬಿಜೆಪಿ…
ಮೂಡಾ ಹಗರಣ ಆರೋಪ:ಸಿಎಂ ಸಿದ್ದು ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು
ಆಪಾದಿತ ಮೂಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಇವರ ಸಹೋದರ ಬಿ.ಎಂ ಮಲ್ಲಿಕಾರ್ಜುನಸ್ವಾಮಿ, ಮೂಡಾದ ಮಾಜಿ ಅಧ್ಯಕ್ಷರಾದ ಬಸವನಗೌಡ, ಹೆಚ್.ವಿ…
ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ 50-75% ಉದ್ಯೋಗ ಮೀಸಲಾತಿ:ಮಸೂದೆಗೆ ಸಂಪುಟ ಅನುಮೋದನೆ.
ಕರ್ನಾಟಕದಲ್ಲಿ ಖಾಸಗಿ ವಲಯದ ಕಂಪನಿಗಳು, ಕಾರ್ಖಾನೆಗಳು ಹಾಗೂ ಸಂಸ್ಥೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ 50ರಿಂದ 75%ವರೆಗೆ ಮೀಸಲಾತಿ ನೀಡಬೇಕೆಂಬ ನಿಮಯ ರೂಪಿಸುವ ಮಸೂದೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ…
371(ಜೆ) ಹೈ,ಕ ಮೀಸಲಾತಿ:ತಪ್ಪಾಗಿರುವುದು ಎಲ್ಲಿ ?-ಸರ್ಕಾರದ ವೈಫಲ್ಯವೇನು?
371(ಜೆ) ಹೈ,ಕ ಮೀಸಲಾತಿ:ತಪ್ಪಾಗೊರುವುದು ಎಲ್ಲಿ ?-ಸರ್ಕಾರದ ವೈಫಲ್ಯವೇನು? By-ಅರ್ಜುನ ಪಿ ತಿರುವರಂಗ. ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಪದಾಧಿಕಾರಿಗಳ ಎಡವಟ್ಟಿನಿಂದಾಗಿ ಸರ್ಕಾರದ ಮಟ್ಟದಲ್ಲಿ ‘ಉಪ ಸಚಿವ ಸಂಪುಟ ಸಮಿತಿ’ ರಚಿಸಿಕೊಂಡು ಹೈ.ಕ ಭಾಗದವರಿಗೆ ಎರಡು ವೃಂದಗಳಿಗೆ ಒಂದೇ ನೇಮಕಾತಿ ಅಧಿಸೂಚನೆ ಮತ್ತು…