ಕೇಂದ್ರ-ರಾಜ್ಯ ಸರ್ಕಾರದ ಅಭಿವೃದ್ಧಿಯನ್ನು ಶೀಘ್ರದಲ್ಲೇ ತಿಳಿಸುವೆ:MP.ಮುನಿಸ್ವಾಮಿ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಕೆಜಿಎಫ್ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಏನೆಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ಪ್ರತಿಯೊಬ್ಬರಿಗೂ ತಿಳಿಸಲು ಶೀಘ್ರದಲ್ಲೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು. ಅವರು ತಾಲ್ಲೂಕಿನ ಕಮ್ಮಸಂದ್ರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ನೂತನ ಗ್ರಾಮ…