*ಸಿಲೀಂಡರ್ ಸ್ಪೋಟದಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು.*
ಕೆಜಿಎಫ್:ತಾಲ್ಲೂಕಿನ ಕಾಲುವಲಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಸಿಲೀಂಡರ್ ಸ್ಪೋಟಕ್ಕೆ ಮನೆ ಬಿದ್ದುಹೋಗಿ ಮನೆಯ ಯಜಮಾನ ವೆಂಕಟೇಶಪ್ಪ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕೆಜಿಎಫ್ ತಾಲ್ಲೂಕಿನ ಘಟ್ಟಮಾದಮಂಗಲ ಗ್ರಾಮ ಪಂಚಾಯಿತಿಗೆ ಸೇರಿದ ಕಾಲುವಲಹಳ್ಳಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ…