• Thu. Sep 19th, 2024

ಭೂಕುಸಿತ

  • Home
  • ವಯನಾಡ್ ಭೂಕುಸಿತ | ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ನಕಾರ : ವರದಿ

ವಯನಾಡ್ ಭೂಕುಸಿತ | ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ನಕಾರ : ವರದಿ

ವಯನಾಡ್‌ನಲ್ಲಿ ಸಂಭವಿಸಿರುವ ಭೀಕರ ಭೂಕುಸಿತ, ಜಲಪ್ರಳಯ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಈ ಬೆನ್ನಲ್ಲೇ ಮೇಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ‘ವಿಪತ್ತು ಪೀಡಿತ ಪ್ರದೇಶ’ ಎಂದು ಘೋಷಿಸಿ ಕೇರಳ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ…

ವಯನಾಡ್ ಭೂಕುಸಿತ ಸ್ಥಳಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಭೇಟಿ :ಸಂತ್ರಸ್ತರಿಗೆ ಸಾಂತ್ವನ

ವಯನಾಡ್‌ನ ಭೂಕುಸಿತ ದುರಂತ ಸಂಭವಿಸಿದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸಂತ್ರಸ್ತರ ಜೊತೆ ಮಾತುಕತೆ ನಡೆಸಿದರು. ವಯನಾಡಿನ ಮಾಜಿ ಸಂಸದರೂ ಆಗಿರುವ ರಾಹುಲ್ ಗಾಂಧಿ ದುರಂತ ಸಂಭವಿಸಿದ ಮೆಪ್ಪಾಡಿ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ…

ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೀಕರ ಭೂಕುಸಿತ, ಜಲಪ್ರಳಯ ಸಂಭವಿಸಿ ನೂರಾರು ಜನರು ಪ್ರಾಣ ಕಳೆದುಕೊಂಡಿರುವ ನಡುವೆ ‘ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ (ಇಎಸ್‌ಎ) ವಿವೇಚನಾರಹಿತ ಕಲ್ಲುಗಣಿಗಾರಿಕೆ ಮತ್ತು ನಿರ್ಮಾಣ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ ನೀಡಿದ್ದ 13 ವರ್ಷಗಳ ಹಿಂದಿನ ವರದಿಯೊಂದು ಮುನ್ನೆಲೆಗೆ ಬಂದಿದೆ.…

ವಯನಾಡ್ ಭೂಕುಸಿತ ದುರಂತ:143 ಕ್ಕೆ ತಲುಪಿದ ಸಾವಿನ ಸಂಖ್ಯೆ, 186 ಜನರು ಪಾರು

ನಿನ್ನೆ ಭಾರೀ ಮಳೆಯ ನಡುವೆ ಕೇರಳದ ವಯನಾಡ್ ಜಿಲ್ಲೆಯಲ್ಲಿ ಸರಣಿ ಭೂಕುಸಿತ ಸಂಭವಿಸಿದ ಎರಡನೇ ದಿನವಾದ ಇಂದು ಸಾವಿನ ಸಂಖ್ಯೆ ಕನಿಷ್ಠ 143ಕ್ಕೆ ತಲುಪಿದ್ದು, ಸುಮಾರು 186 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭೂ ಕುಸಿತ ಪೀಡಿತ ಪ್ರದೇಶಗಳಲ್ಲಿ…

ವಯನಾಡು ಭಾರಿ ಭೂಕುಸಿತ: ಸಾವಿನ ಸಂಖ್ಯೆ 30ಕ್ಕೆ ಏರಿಕೆ, ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ

ಮಂಗಳವಾರ ಮುಂಜಾನೆ ಕೇರಳದ ಗುಡ್ಡಗಾಡು ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಕ್ಕಳು ಸೇರಿದಂತೆ 30 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ, ಜಿಲ್ಲೆಯ ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರೆ, ನೇಪಾಳಿ ಕುಟುಂಬದ ಒಂದು ವರ್ಷದ…

You missed

error: Content is protected !!