ಅಭಿವೃದ್ಧಿ ಹಾದಿಯಲ್ಲಿ ಜನತಾ ಬಜಾರ್ ಸಹಕಾರಿ ಸಂಘ: ಟಿ.ಎಂ.ನಂಜಪ್ಪ.
ಸರ್ವ ಸದಸ್ಯರ ಸಹಕಾರದೊಂದಿಗೆ ಸಂಘವನ್ನು ಬಲಿಷ್ಠ ಗೊಳಿಸಿ ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ಯಲಾಗುವುದು, ಎಂದು ನೂತನವಾಗಿ ಶ್ರೀ ಕೃಷ್ಣರಾಜ ಬಳಕೆದಾರರ ಸಹಕಾರಿ ಸಂಘ ಅಧ್ಯಕ್ಷ ಟಿ ಎಂ ನಂಜಪ್ಪ ಅಭಿಪ್ರಾಯ ಪಟ್ಟರು. ಬಂಗಾರಪೇಟೆ: ಪಟ್ಟಣದಲ್ಲಿ ಮಾದಯ್ಯ ರಸ್ತೆಯಲ್ಲಿ ಇರುವ ಕೇಂದ್ರ ಕಛೇರಿಯಲ್ಲಿ ಶ್ರೀ…
ಮಕ್ಕಳಲ್ಲಿನ ಕೌಶಲ್ಯ ಹೊರಹಾಕಲು ವಸ್ತು ಪ್ರದರ್ಶನ ಸಹಕಾರಿ:ಎಸ್.ಎನ್.
ಬಂಗಾರಪೇಟೆ: ಮಕ್ಕಳಲ್ಲಿನ ಕೌಶಲ್ಯ ಹೊರಹಾಕುವ ನಿಟ್ಟಿನಲ್ಲಿ ಶಾಲಾ ಮಕ್ಕಳ ವಸ್ತು ಪ್ರದರ್ಶನ ಸಹಕಾರಿಯಾಗಿದೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಅವರು ಪಟ್ಟಣದ ಆದರ್ಶ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಳೆ ಕಾಲದ ಮಣ್ಣಿನ ಮನೆ…
ಉಪ್ಪುಕುಂಟೆ ರಾಜಯೋಗ ಶಿಕ್ಷಣ ಕೇಂದ್ರ ಉದ್ಘಾಟನೆ ಸಮಾಜ ಶಾಂತಿ ನೆಮ್ಮದಿಗೆ ಆಧ್ಯಾತ್ಮಿಕ ಕೇಂದ್ರಗಳು ಸಹಕಾರಿ – ಎಸ್ಪಿ ನಾರಾಯಣ
ಸಾವಿರಮಂದಿಗೆ ಒಬ್ಬ ಪೊಲೀಸ್ ಸಿಬ್ಬಂದಿ ಇಲ್ಲದಿದ್ದರೂ ಸಮಾಜದ ಶಾಂತಿ ನೆಮ್ಮದಿ ಕಾಪಾಡಲು ಆಧ್ಮಾತ್ಮಿಕ ಕೇಂದ್ರಗಳು ಸಹಕಾರಿಯಾಗಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಹೇಳಿದರು. ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ರಾಜಯೋಗ ಶಿಕ್ಷಣ ಕೇಂದ್ರವನ್ನು ಧ್ವಜಾರೋಹಣದ ಮೂಲಕ ಉದ್ಘಾಟಿಸಿ…